ಬಸ್ ಪ್ರಯಾಣಕ್ಕೆ ಜನರ ಹಿಂಜರಿಕೆ
Team Udayavani, May 20, 2020, 4:13 PM IST
ಸಾಂದರ್ಭಿಕ ಚಿತ್ರ
ಬಸವಕಲ್ಯಾಣ: ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಮಂಗಳವಾರ ನಗರದಲ್ಲಿ ವಾಹನ ಸಂಚಾರ ಹಾಗೂ ಬೀದಿ ವ್ಯಾಪಾರ ಸೇರಿದಂತೆ ಪ್ರತಿಯೊಂದು ವಹಿವಾಟಿಗಳು ಎಂದಿನಂತೆ ನಡೆದವು.
ನಗರದ ಪ್ರಮುಖ ವೃತ್ತಗಳಲ್ಲಿ ಮೋದಲಿನಂತೆ ಬಂಡಿ ಹಾಗೂ ರಸ್ತೆ ಪಕ್ಕದಲ್ಲಿ ಬೀದಿ ವ್ಯಾಪಾರಿಗಳು ಕುಳಿತುಕೊಂಡು ಹಣ್ಣು ಮಾರಾಟ ಮಾಡುವುದು ಕಂಡುಬಂತು. ಆಟೋ, ಜೀಪ್ ಸೇರಿದಂತೆ ಖಾಸಗಿ ವಾಹನಗಳಲ್ಲಿ ಪ್ರಯಾಣಿಕರು ಸಂಚರಿಸಿದರು. ಆದರೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಮಾತ್ರ ಯಾರು ಸಂಚರಿಸಲಿಲ್ಲ. ನಗರದ ನಿಲ್ದಾಣದಲ್ಲಿ ಬೆಳಗ್ಗೆ ಕಲಬುರಗಿ ಮತ್ತು ಬೀದರಗೆ ಹೋಗಲು ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ ಸಂಜೆ ವರೆಗೂ ಪ್ರಯಾಣಿಕರು ಬಸ್ ನಿಲ್ದಾಣದ ಕಡೆ ಸುಳಿಯಲಿಲ್ಲ ಎಂದು ಬಸವಕಲ್ಯಾಣ ಘಟಕದ ವ್ಯವಸ್ಥಾಪಕ ಮಾಹಿತಿ ನೀಡಿದರು.
ಹೋಟೆಲ್ ಮಾಲೀಕರು ಸಾಮಾಜಿಕ ಅಂತರ ಕಾಯ್ದುಕೊಂಡು ಗ್ರಾಹಕರಿಗೆ ಉಪಹಾರ ಹಾಗೂ ಊಟವನ್ನು ಪಾರ್ಸಲ್ ನೀಡಿ ವ್ಯಾಪಾರ ಮಾಡಿದರು. ಒಟ್ಟಿನಲ್ಲಿ ಸರ್ಕಾರ ಆದೇಶದಂತೆ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬಹುತೇಕ ಲಾಕ್‌ಡೌನ್ ಸಡಿಕೆಯಾಗಿದ್ದರಿಂದ ವ್ಯಾಪಾರಸ್ಥರು ವಹಿವಾಟು ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.