Sirwar: ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು


Team Udayavani, Sep 29, 2024, 7:18 PM IST

ಬೈಕ್-ಲಾರಿ ಡಿಕ್ಕಿ : ಓರ್ವ ಸ್ಥಳದಲ್ಲಿ ಸಾವು

ಸಿರವಾರ: ಪಟ್ಟಣದ ಲಿಂಗಸೂರು ಮುಖ್ಯರಸ್ತೆಯ ಬಂಗ್ಲೆ ಹಳ್ಳದ ಸಮೀಪ ರವಿವಾರ (ಸೆ.29) ಅನ್ನಭಾಗ್ಯದ ಅಕ್ಕಿಯ ಲಾರಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ.

ರಾಯಚೂರಿನಿಂದ ಲಿಂಗಸೂರು ಕಡೆಗೆ ಹೊರಟಿದ್ದ ಅನ್ನಭಾಗ್ಯದ ಲಾರಿಯು ಬೈಕ್ ನಲ್ಲಿ ತೆರಳುತ್ತಿದ್ದವರಿಗೆ  ಡಿಕ್ಕಿ ಹೊಡೆದ ಪರಿಣಾಮ ಕೆ.ಗುಡದಿನ್ನಿ ಗ್ರಾಮದ ಚನ್ನಪ್ಪ (27) ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಗಂಭೀರ ಗಾಯಗೊಂಡಿರುವ ಚನ್ನಬಸವ ಎಂಬುವವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿ ಚಾಲಕನನ್ನು ಬಂಧಿಸಲಾಗಿದ್ದು, ಸ್ಥಳಕ್ಕೆ ಸಿಪಿಐ ಶಶಿಕಾಂತ.ಎಂ, ಪಿಎಸ್‌ಐ ಅಮರೇಗೌಡ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಟಾಪ್ ನ್ಯೂಸ್

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

3-raichur

Raichur: ಚಿತ್ರಾನ್ನ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-lll

UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

BBK-11: ಬಿಗ್ ಬಾಸ್ ಮನೆಗೆ ನಟಿ ಹಂಸಾ, ಮಾನಸಾ ಎಂಟ್ರಿ: ಯಾರಿವರು

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

arest

Puttur: ವಂಚನೆ ಪ್ರಕರಣದ ಆರೋಪಿ ತೆಲಂಗಾಣದಲ್ಲಿ ಬಂಧನ

accident

Kundapura: ಬೈಕ್‌ಗಳ ಮುಖಾಮುಖೀ ಢಿಕ್ಕಿ ಒಬ್ಬ ಸಾವು, ಇಬ್ಬರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.