ರೈತರ ಬಂದ್ಗೆ ಬಿಜೆಪಿ ಬೆಂಬಲ: ಶ್ರೀರಾಮುಲು
Team Udayavani, May 28, 2018, 6:30 AM IST
ರಾಯಚೂರು: ರೈತರ ಸಂಪೂರ್ಣ ಸಾಲಮನ್ನಾ ಮಾಡದ ಕ್ರಮ ಖಂಡಿಸಿ ರಾಜ್ಯದಲ್ಲಿ ರೈತರು ಕರ್ನಾಟಕ ಬಂದ್ಗೆ ಮುಂದಾಗಿದ್ದು, ಬಿಜೆಪಿ ಕೂಡ ಬಂದ್ ಯಶಸ್ಸಿಗೆ ಕೈ ಜೋಡಿಸಲಿದೆ ಎಂದು ಮೊಳಕಾಲ್ಮೂರು ಶಾಸಕ ಬಿ. ಶ್ರೀರಾಮುಲು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರ ಕೂಡಲೇ ಸಾಲಮನ್ನಾ ಮಾಡಬೇಕೆಂದು ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಅನಂತಕುಮಾರ ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಸೋಮವಾರ ಕರ್ನಾಟಕ ಬಂದ್ ಆಚರಿಸಲಾಗುತ್ತಿದೆ. ರಾಜ್ಯದಲ್ಲಿ ಬಂದ್ ಆಚರಿಸಿದರೆ ಕ್ರಮ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆ ನೀಡಲಾಗುತ್ತಿದೆ. ಆದರೆ, ನಾವು ಎಲ್ಲದಕ್ಕೂ ಸಿದ್ಧರಾಗಿಯೇ ಹೋರಾಟಕ್ಕೆ ಮುಂದಾಗಿದ್ದೇವೆ. ಮಹಾ ಎಂದರೆ ಬಂಧಿ ಸುತ್ತಾರೆ. ದೇಶದಲ್ಲಿ ತುರ್ತು ಪರಿಸ್ಥಿತಿ ಏನಿಲ್ಲವಲ್ಲ ಎಂದರು.
ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಸಾಲ ಮನ್ನಾ ಮಾಡುತ್ತೇನೆ ಎಂದಿದ್ದ ಕುಮಾರಸ್ವಾಮಿ, ಈಗ ಕಾಂಗ್ರೆಸ್ನವರನ್ನು ಕೇಳಬೇಕು ಎನ್ನುತ್ತಿದ್ದಾರೆ. ಬೇಷರತ್ ಬೆಂಬಲ ನೀಡುತ್ತೇವೆ ಎಂದಿದ್ದ ಕಾಂಗ್ರೆಸ್ ಈಗ ಎಲ್ಲದಕ್ಕೂ ಅಡ್ಡಿಪಡಿಸುತ್ತಿದೆ. ಸಮ್ಮಿಶ್ರ ಸರ್ಕಾರದಲ್ಲಿ ಇಬ್ಬರು ಮುಖ್ಯಮಂತ್ರಿಗಳಿರುತ್ತಾರಾ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.