![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 13, 2020, 1:14 PM IST
ರಾಯಚೂರು: ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಹೇಳಿದರು.
ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಎರಡು ಉಪಚುನಾವಣೆಯಲ್ಲಿ ಗೆದಿದ್ದೇವೆ. ಮಸ್ಕಿ ಕ್ಷೇತ್ರ ಈ ಮೊದಲು ಬಿಜೆಪಿ ವಶದಲ್ಲಿತ್ತು. ಈ ಬಾರಿ ಕೂಡ ಗೆಲವು ನಮ್ಮದೆ. ಮಸ್ಕಿ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಪರಿಶೀಲನೆ ನಡೆಸುತ್ತೇನೆ ಎಂದರು.
ಇದನ್ನೂ ಓದಿ:ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”
ಮಸ್ಕಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿದ್ದು, ಮುಂದೆ ಹೆಚ್ಚಿನ ಅಭಿವೃದ್ಧಿಗೊಳಿಸಲಾಗುವುದು. ಈ ಭಾಗದ ನೀರಾವರಿ ಯೋಜನೆಯಾದ 5ಎ ಕಾಲುವೆ ಮಂಜೂರಿಗಾಗಿ ಉಪಚುನಾವಣೆ ಘೋಷಣೆ ಮಾಡುವ ಮೊದಲು ಮುಖ್ಯಮಂತ್ರಿಗೆ ಮನವಿ ಮಾಡಿ ಮಂಜೂರು ಮಾಡಿಸಲು ಪ್ರಯತ್ನ ಮಾಡಲಾಗುವುದು ಎಂದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.