ರಾಯಚೂರಲ್ಲೂ ಕಾಣಿಸಿಕೊಂಡ ಬ್ಲ್ಯಾಕ್ ಫಂಗಸ್
Team Udayavani, May 16, 2021, 3:48 PM IST
ರಾಯಚೂರು: ನಿರಂತರ ಆಕ್ಸಿಜನ್ ಬಳಕೆ ಜತೆಗೆ ಇನ್ನಿತರ ಕಾರಣಗಳಿಂದ ಬರುವ ಅಪಾಯಕಾರಿ ಬ್ಲ್ಯಾಕ್ ಫಂಗಸ್ ಕಾಯಿಲೆ ಜಿಲ್ಲೆಯ ನಾಲ್ವರಲ್ಲಿ ಕಾಣಿಸಿಕೊಂಡಿದ್ದು, ಆತಂಕಕ್ಕೆಡೆ ಮಾಡಿದೆ.
ಒಪೆಕ್ ಕೋವಿಡ್ ಕೇಂದ್ರದಲ್ಲಿ ದಾಖಲಾದ ಮೂವರು ಹಾಗೂ ಖಾಸಗಿ ಆಸ್ಪತ್ರೆಯ ಒಬ್ಬ ರೋಗಿಯಲ್ಲಿ ಈ ಕಾಯಿಲೆ ಕಂಡು ಬಂದಿದೆ.
ಇದನ್ನೂ ಓದಿ : ಹುಬ್ಬಳ್ಳಿ: 12 ಜನರಲ್ಲಿ ಪತ್ತೆಯಾದ ಬ್ಲ್ಯಾಕ್ ಫಂಗಸ್
ಲಭ್ಯವಿರುವ ಚಿಕಿತ್ಸೆ ನೀಡಿದ ಹಿನ್ನೆಲೆಯಲ್ಲಿ ರೋಗಿಗಳು ತುಸು ಗುಣಮುಖರಾಗಿದ್ದಾರೆ. ಕೋವಿಡ್ ಸೋಂಕಿತರಿಗೆ ನಿರಂತರವಾಗಿ ಆಕ್ಸಿಜನ್ ನೀಡಬೇಕಿದ್ದು, ಅಂಥವರಲ್ಲಿ ಈ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು , ಜಿಲ್ಲೆಯಲ್ಲಿ ನಾಲ್ಕು ಕೇಸ್ ಪತ್ತೆಯಾಗಿದೆ ಎಂದು ಡಿಎಚ್ ಒ ಡಾ.ರಾಮಕೃಷ್ಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.