Mantralayam: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಹೆತ್ತವರಿಂದ ಮಂತ್ರಾಲಯ ರಾಯರ ದರ್ಶನ
Team Udayavani, Sep 13, 2023, 11:21 AM IST
ರಾಯಚೂರು: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಹೆತ್ತವರು ಬುಧವಾರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದರು.
ಜಿ20 ಶೃಂಗಸಭೆ ಪ್ರಯುಕ್ತ ರಿಷಿ ಸುನಕ್ ಕುಟುಂಬ ಸಮೇತ ಭಾರತಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿಯವರು ರಿಷಿ ಸುನಕ್ ಅವರ ತಂದೆ ಯಶವೀರ್ ಸುನಕ್ ಹಾಗೂ ತಾಯಿ ಉಷಾ ಸುನಕ್ ಅವರನ್ನು ರಾಯರ ಮಠಕ್ಕೆ ಕರೆದುಕೊಂಡು ಬಂದರು.
ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ದಂಪತಿಯನ್ನು ಆಶೀರ್ವದಿಸಿದರು. ಜತೆಗೆ ಶ್ರೀಗಳು ರಿಷಿ ಸುನಕ್ ಅವರಿಗೂ ರಾಯರ ಪ್ರಸಾದ, ವಸ್ತ್ರ ಹಾಗೂ ಮಂತ್ರಾಕ್ಷತೆಯನ್ನು ಕಳುಹಿಸಿದರು.
ಇದನ್ನೂ ಓದಿ: Chikkamagaluru: ಭೀಕರ ಸರಣಿ ಅಪಘಾತ… ದಂಪತಿ ಸ್ಥಳದಲ್ಲೇ ಮೃತ್ಯು, ಮಗು ಗಂಭೀರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ
Caste Census ಸಂಘರ್ಷ!; ಸಂಪುಟದಲ್ಲಿ ಚರ್ಚಿಸಿ ಸಮೀಕ್ಷಾ ವರದಿ ಮಂಡನೆ: ಸಿದ್ದರಾಮಯ್ಯ
UG, PG ಏಕರೂಪ ವೇಳಾಪಟ್ಟಿ : ಎಪ್ರಿಲ್ 18, 19ಕ್ಕೆ ಸಿಇಟಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Uttarakhand: 200 ಅಡಿ ಆಳದ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್, 30ಕ್ಕೂ ಹೆಚ್ಚು ಸಾ*ವು
Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ
Bhairadevi Review; ಅಘೋರಿ ಹಿಂದೆ ಘೋರ ಕಥನ
Gayathri: ಟಾಲಿವುಡ್ ಖ್ಯಾತ ನಟ ರಾಜೇಂದ್ರ ಪ್ರಸಾದ್ ಪುತ್ರಿ ಹೃದಯಾಘಾತದಿಂದ ನಿಧನ
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.