ಎಸ್ಸಿ, ಎಸ್ಟಿ ಕಲ್ಯಾಣಕ್ಕೆ ಬಜೆಟ್‌ನಲ್ಲಿ ಬಂಪರ್: ಸಿಎಂ
Team Udayavani, Feb 13, 2018, 7:30 AM IST
ದೇವದುರ್ಗ (ರಾಯಚೂರು): ಮುಂಬರುವ ದಿನಗಳಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಬಜೆಟ್‌ನಲ್ಲಿ 30 ಸಾವಿರ ಕೋಟಿ ರೂ.ಅನುದಾನ ಒದಗಿಸುವ ಉದ್ದೇಶ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪಟ್ಟಣದಲ್ಲಿ ಸೋಮವಾರ ಜನಾಶೀರ್ವಾದ ಯಾತ್ರೆ ಮತ್ತು ಬುಡಕಟ್ಟು ಜನಾಂಗಗಳ ಸಮಾವೇಶದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಅನೇಕ ಭಾಗ್ಯ ಕಾರ್ಯಕ್ರಮಗಳ ಮೂಲಕ ಎಲ್ಲ ಸಮುದಾಯಗಳ ಜನರಿಗೆ ಸರ್ಕಾರದ ಸವಲತ್ತು ತಲುಪಿಸುವ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಕಾಮಗಾರಿಗಳ ಗುತ್ತಿಗೆ ನೀಡುವಲ್ಲಿ ಎಸ್ಸಿ, ಎಸ್ಟಿ ಸಮುದಾಯಗಳ ಗುತ್ತಿಗೆದಾರರಿಗೆ ಮೀಸಲಾತಿ, ಕೈಗಾರಿಕೆ ಪ್ರಾರಂಭಿಸುವ ಯುವಕರಿಗೆ ಶೇ.4ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ನಿವೇಶನ ಒದಗಿಸುವ ಮೂಲಕ
ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಲಾಗಿದೆ ಎಂದರು.
ಇದೇ ವೇಳೆ, ಬಿಜೆಪಿ ವಿರುದ್ಧ ಹರಿಹಾಯ್ದ ಅವರು, ಅಧಿಕಾರದಲ್ಲಿದ್ದಾಗ ಏನೂ ಮಾಡದ ಬಿಜೆಪಿಯವರಿಗೆ ಚುನಾವಣೆ ಬಂದಾಗಲೆಲ್ಲಾ ದಲಿತರು ನೆನಪಾಗ್ತಾರೆ. ಈ ಬಾರಿ ಸ್ಲಂ ವಾಸ್ತವ್ಯ ಎಂಬ ಹೊಸ ನಾಟಕ ಪ್ರಾರಂಭಿಸಿದ್ದಾರೆ. ಮೋಸಗಾರರು, ಸುಳ್ಳುಗಾರರು,
ಭ್ರಷ್ಟಾಚಾರಿಗಳಿಗೆ ರಾಜ್ಯದ ಜನತೆ ಯಾವತ್ತೂ ಮತ ಹಾಕಬಾರದು ಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
Sushasana Day: ಕಾಂಗ್ರೆಸ್ ಆಡಳಿತದಲ್ಲಿ ಜಂಗಲ್ ರಾಜ್ ಸೃಷ್ಟಿ: ಬಿ.ಎಲ್.ಸಂತೋಷ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.