ಬೆಂಬಲ ಬೆಲೆಯಡಿ ಧಾನ್ಯ ಖರೀದಿಸಿ

Team Udayavani, Feb 16, 2019, 9:11 AM IST

ray-1.jpg

ರಾಯಚೂರು: ಸೂಕ್ತ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರಗಳ ಮೂಲಕ ರೈತರ ಧಾನ್ಯ ಖರೀದಿಸಬೇಕು ಎಂದು ಆಗ್ರಹಿಸಿ ಸ್ವಾಭಿಮಾನಿ ರೈತ ಸೌಹಾರ್ದ ಸಹಕಾರಿ ಸಂಘದ ಸದಸ್ಯರು ಟಿಪ್ಪು ಸುಲ್ತಾನ್‌ ಉದ್ಯಾನವನದಲ್ಲಿ ಶುಕ್ರವಾರ ಧರಣಿ ನಡೆಸಿದರು. ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಈ ವರ್ಷ ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಅಷ್ಟೋ ಇಷ್ಟೊ ಬೆಳೆ ಕೈಗೆ ಬಂದಿದ್ದು, ಸೂಕ್ತ ಬೆಲೆ ಸಿಗುತ್ತಿಲ್ಲ. ಹೀಗಾಗಿ ಸರ್ಕಾರವೇ ಸೂಕ್ತ ಬೆಂಬಲ ಬೆಂಬಲ ಬೆಲೆ ನಿಗದಿ ಮಾಡುವುದಲ್ಲದೇ ಖರೀದಿ ಕೇಂದ್ರಗಳ ಮೂಲಕವೇ ಖರೀದಿಸಬೇಕು
ಎಂದು ಒತ್ತಾಯಿಸಿದರು. ರೈತರು ಸಾಲ ಮಾಡಿಕೊಂಡಿದ್ದಾರೆ.

ಮುಂಗಾರು ಹಿಂಗಾರು ಕೈಕೊಟ್ಟಿದ್ದರಿಂದ ಸಂಪೂರ್ಣ ನಷ್ಟದಲ್ಲಿದ್ದಾರೆ. ಇಂಥ ವೇಳೆ ಕೈಗೆಟುಕಿದ ಅಲ್ಪಸ್ವಲ್ಪ ಬೆಳೆಗೆ ಸೂಕ್ತ ಬೆಲೆ ಸಿಗಬೇಕಿದೆ. ಶೇಂಗಾ, ಜೋಳ, ಭತ್ತ, ಸಜ್ಜೆಗೆ ಬೆಂಬಲ ಬೆಲೆ ನೀಡುತ್ತಿಲ್ಲ. ಪ್ರತಿ ರೈತರಿಂದ 20 ಕ್ವಿಂಟಲ್‌ವರೆಗೆ ಕ್ವಿಂಟಲ್‌ಗೆ 6 ಸಾವಿರ ರೂ. ಖರೀದಿಸಲಾಗಿತ್ತು. ಆದರೆ, ಈಗ ಬರ ಇದ್ದರೂ 2ನೇ ಹಂತದಲ್ಲಿ ಕೇವಲ 10 ಕ್ವಿಂಟಲ್‌ ಖರೀದಿಗೆ ಮುಂದಾಗಿರುವುದು ಖಂಡನೀಯ ದೂರಿದರು.

ಸಕಾಲಕ್ಕೆ ತೊಗರಿ ಖರೀದಿ ಕೇಂದ್ರ ಕಾರ್ಯಾರಂಭಿಸದ ಕಾರಣ ರೈತರು ಸಿಕ್ಕ ಬೆಳೆಗೆ ಮಾರಾಟ ಮಾಡಿಕೊಂಡಿದ್ದಾರೆ. ಎಲ್ಲ ಬೆಳೆಗಳಿಗೂ ಖರೀದಿ ಕೇಂದ್ರ ಆರಂಭಿಸಬೇಕು. ಆ ಮೂಲಕ ಸಂಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕು. ಹಳ್ಳಿಗಳಲ್ಲಿ ಕುಡಿವ ನೀರಿನ ಸಮಸ್ಯೆ ನಿವಾರಿಸಬೇಕು. ಖಾತ್ರಿಯಡಿ ಸಕಾಲಕ್ಕೆ ಕೂಲಿ ಪಾವತಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. 

ಸಂಘದ ಸದಸ್ಯರಾದ ಶಿವರಾಮರೆಡ್ಡಿ, ಕೃಷ್ಣಪ್ರಸಾದ, ಮಲ್ಲೇಶ ಬೊಮ್ಮನಾಳ, ಗುರುರಾಜ, ವೆಂಕಟೇಶ ಮಂದಕಲ್‌, ರಾಘವೇಂದ್ರ, ಹುಸೇನಪ್ಪ ಇದ್ದರು. 

ಟಾಪ್ ನ್ಯೂಸ್

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.