ಕುರುಬರಿಗೂ ಎಸ್‌ಟಿ ಮೀಸಲು: ಸಚಿವ ಬೈರತಿ ವಿಶ್ವಾಸ
Team Udayavani, Oct 29, 2022, 11:15 PM IST
ರಾಯಚೂರು: ಕುರುಬ ಸಮಾಜಕ್ಕೆ ಎಸ್‌ಟಿ ಮೀಸಲಾತಿ ಸಿಗುವ ವಿಶ್ವಾಸವಿದೆ. ಕೆಲವೊಂದು ಕಾನೂನು ತೊಡಕುಗಳಿದ್ದು, ಸರಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಚಿವ ಬೈರತಿ ಬಸವರಾಜ ತಿಳಿಸಿದರು.
ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರಕಾರ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಿಸಿದೆ. ಅನೇಕ ವರ್ಷಗಳಿಂದ ಬೇಡಿಕೆ ಇದ್ದರೂ ಹಿಂದಿನ ಸರಕಾರ ಯಾಕೆ ಮಾಡಲಿಲ್ಲ? ಎಲ್ಲದಕ್ಕೂ ಕಾಲ ಕೂಡಿ ಬರಬೇಕು.
ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನ ನಡೆದಿದ್ದು, ಉನ್ನತ ಮಟ್ಟದ ಸಮಿತಿ ಮಾಹಿತಿಗಳ ಪರಿಶೀಲನೆಯಲ್ಲಿ ತೊಡಗಿದೆ. ಎಲ್ಲ ಸಮಸ್ಯೆಗಳನ್ನು ನಿವಾರಿಸಿಕೊಂಡ ಮೇಲೆಯೇ ಅಧಿಕೃತವಾಗಿ ಎಸ್‌ಟಿ ಮೀಸಲು ಬಗ್ಗೆ ಹೇಳಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Modi,BSY ಬಗ್ಗೆ ಮಾತನಾಡುವ ಮೊದಲು ಎಚ್ಚರಿಕೆ ಇರಲಿ: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ
UV Fusion: ಅನುಭವಗಳ ಜಗತ್ತಿನಲ್ಲಿ ಕಾಲೇಜು ದಿನಗಳು
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.