C.T. Ravi; ಪರಿಶಿಷ್ಟರ ಹಣ ಲೂಟಿ ಹೊಡೆದು ಚುನಾವಣೆಗೆ ಬಳಸಿದ ಕಾಂಗ್ರೆಸ್
Team Udayavani, May 28, 2024, 7:10 PM IST
ಮಸ್ಕಿ:ಪರಿಶಿಷ್ಟ ಸಮುದಾಯಕ್ಕೆ ಬಳಕೆಯಾಗಬೇಕಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಕೋಟ್ಯಂತರ ಅನುದಾನ ಕಾಂಗ್ರೆಸ್ ಲೂಟಿ ಮಾಡಿ ಲೋಕಸಭೆ ಚುನಾವಣೆಗೆ ಬಳಸಿಕೊಂಡಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮ ಅಧಿಕಾರಿ ಚಂದ್ರಶೇಖರನ್ ಡೆತ್‌ನೋಟ್‌ನಲ್ಲಿ ನಿಗಮ ವ್ಯವಸ್ಥಾಪಕ ಹಾಗೂ ಇನ್ನೊಬ್ಬ ಅಧಿಕಾರಿ ಹೆಸರು ಬರೆದು ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಬಡ ಜನರಿಗೆ ಸೇರಬೇಕಾಗಿರುವ 187 ಕೋಟಿ ರೂ.ಗಳನ್ನು ನಕಲಿ ಖಾತೆಗೆ ವರ್ಗಾವಣೆ ಮಾಡಿ ಕಾಂಗ್ರೆಸ್ ಹಗಲು ದರೋಡೆ ಮಾಡಿದೆ.
ಈ ಹಿಂದೆ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಂಡಾಗ ಸಚಿವರನ್ನು ವಜಾ ಮಾಡುವಂತೆ ಕಾಂಗ್ರೆಸ್ ಆರೋಪಿಸಿತ್ತು. ವಾಲ್ಮೀಕಿ ನಿಗಮ ಅಧೀ ಕ್ಷಕ ಆತ್ಯಹತ್ಯೆಗೆ ಒಳಗಾಗಿ 24 ಗಂಟೆ ಕಳೆಯಿತು. ಆದರೆ ಸಿಎಂ ಸಿದ್ದರಾಮಯ್ಯ ಏನು ಕ್ರಮ ತೆಗೆದುಕೊಂಡಿದ್ದಾರೆ? ವಾಲ್ಮೀಕಿ ನಿಗಮದ ಅಧಿ ಕಾರಿ ಸಾವಿನ ಸುತ್ತ ಕಾಣದ ಕೈಗಳಿವೆ. ಈ ಪ್ರಕರಣವನ್ನು ಕೊಲೆ ಮೊಕದ್ದಮೆ ಎಂದು ದಾಖಲಿಸಿ ಸಮಗ್ರ ತನಿಖೆಗೆ ಒಳಪಡಿಸಬೇಕು, ತಪಿಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.