ಕಾಂಗ್ರೆಸ್ ಮೆರವಣಿಗೆಗೆ ಮಕ್ಕಳ ಬಳಕೆ!
Team Udayavani, Apr 24, 2018, 6:25 AM IST
ಮಾನ್ವಿ: ಹಾಲಿ ಶಾಸಕ, ಕಾಂಗ್ರೆಸ್ನ ಹಂಪಯ್ಯ ನಾಯಕ ನಾಮಪತ್ರ ಸಲ್ಲಿಕೆ ಮುನ್ನ ನಡೆಸಿದ ಮೆರವಣಿಗೆಯಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಬಳಸಿಕೊಳ್ಳಲಾಗಿದೆ.
ವಾಲ್ಮೀಕಿ ವೃತ್ತದಿಂದ ಪ್ರಾರಂಭವಾದ ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು. ಮೆರವಣಿಗೆಯಲ್ಲಿ 14 ವರ್ಷದೊಳಗಿನ ಸುಮಾರು 10ಕ್ಕೂ ಹೆಚ್ಚು ಬಾಲಕ, ಬಾಲಕಿಯರಿದ್ದರು. ಸುಮಾರು 1ಕಿ.ಮೀ. ದೂರ ಮಕ್ಕಳು ಉರಿ ಬಿಸಿಲಿನಲ್ಲಿ ಕಾಲ್ನಡಿಗೆ ಯಲ್ಲಿ ಬಂದಿದ್ದಾರೆ. ಆದರೆ ಸಂಬಂಧಿಸಿದ ಚುನಾವಣಾಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಗೋರಕ್ಷಕರಿಂದ ದಾಳಿ ಆರೋಪ: ಗೋವಾದಲ್ಲಿ ಮಾಂಸದಂಗಡಿಗಳ ಮುಷ್ಕರ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.