ಕಳವಿಗೆ ಬಂದು ಮಹಿಳೆಯ ಕಿವಿ ಕತ್ತರಿಸಿದ ಖದೀಮರು
Team Udayavani, Oct 20, 2020, 11:18 PM IST
ಸಾಂದರ್ಭಿಕ ಚಿತ್ರ
ರಾಯಚೂರು: ತಾಲೂಕಿನ ಕುಕುನುರು ಗ್ರಾಮದಲ್ಲಿ ಕಳ್ಳತನಕ್ಕೆ ಆಗಮಿಸಿದ್ದ ಮೂವರು ಖದೀಮರು ನಗದು ಚಿನ್ನಾಭರಣ ಕಳವು ಮಾಡಿದ್ದು, ಇದಕ್ಕೆ ಅಡ್ಡಿಪಡಿಸಲು ಬಂದ ಮಹಿಳೆ ಕಿವಿಯನ್ನೇ ಕತ್ತರಿಸಿದ ಪ್ರಸಂಗ ನಡೆದಿದೆ.
ಮಳೆ ಸುರಿದ ಪರಿಣಾಮ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಕಳ್ಳತನಕ್ಕೆ ಆಗಮಿಸಿದ್ದಾರೆ. ಗ್ರಾಮದ ಹನುಮಂತ್ರಾಯ ಅವರ ಮನೆಯಲ್ಲಿ ಕಳ್ಳತನ ನಡೆಸಿದ್ದು ಹಣ ನಗದು ಸೇರಿದಂತೆ ಕೆಲ ದಾಖಲೆಗಳನ್ನು ಕದಿದ್ದಾರೆ. ಈ ವೇಳೆ ಕಳ್ಳತ ಗುಂಪಿನಲ್ಲಿದ್ದ ಅದೇ ಗ್ರಾಮದ ಮನೋಜ್ ಎನ್ನುವ ಯುವಕನನ್ನು ಹಿಡಿದ ಗ್ರಾಮಸ್ಥರು ಗಿಡಕ್ಕೆ ಕಟ್ಟಿ ಹಾಕಿ ಧರ್ಮದೇಟು ನೀಡಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಗ್ರಾಮೀಣ ಠಾಣೆ ಪೊಲೀಸರು ಯುವಕನನ್ನು ವಶಕ್ಕೆ ಪಡೆದಿದ್ದಾರೆ. ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಈ ಖದೀಮರ ತಂಡ ಕಳೆದ ಕೆಲ ದಿನಗಳಿಂದ ಕುಕುನೂರು ಸೇರಿದಂತೆ ಸುತ್ತಲಿನ ಹಳ್ಳಿಗಳಲ್ಲಿ ಕಳ್ಳತನ ಮಾಡುತ್ತಿದ್ದು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial Space: ಡಾ.ಸಿಂಗ್‌ರ ಸ್ಮಾರಕ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಸಮ್ಮತಿ
ದಿಲ್ಲೀಲಿ ಚಳಿಗಾಲದಲ್ಲೇ ದಾಖಲೆ 4 ಸೆ.ಮೀ. ಮಳೆ: 101 ವರ್ಷದಲ್ಲೇ ಮೊದಲು
Putin Apologizes: ಅಜರ್‌ಬೈಜಾನ್ ವಿಮಾನ ದುರಂತ… ಕ್ಷಮೆಯಾಚಿಸಿದ ರಷ್ಯಾ ಅಧ್ಯಕ್ಷ !
Udupi; ಗೀತಾರ್ಥ ಚಿಂತನೆ 139: ನಿರಂತರಾಭ್ಯಾಸದಿಂದ ಅಭಿಮಾನತ್ಯಾಗ ಸಾಧ್ಯ
Uttar Pradesh: ತಂದೆ, ಅಜ್ಜ, ಚಿಕ್ಕಪ್ಪನಿಂದಲೇ ಅಪ್ರಾಪ್ತೆ ಮೇಲೆ ಅತ್ಯಾಚಾರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.