ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ
Team Udayavani, Jan 2, 2018, 3:17 PM IST
ಮುದಗಲ್ಲ: ಪಟ್ಟಣದ ಕಾಂಗ್ರೆಸ್ ಮುಖಂಡ ಡಿ.ಎಸ್.ಹೂಲಗೇರಿ ನಿವಾಸದಲ್ಲಿ ಇತ್ತೀಚೆಗೆ ಕಾಂಗ್ರೆಸ್ ಪಕ್ಷದ 132ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು. ತನ್ನಿಮಿತ್ತ ಮಹಾತ್ಮಗಾಂಧೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.
ಕಾಂಗ್ರೆಸ್ ತಾಲೂಕು ಅಧ್ಯಕ್ಷ ಭೂಪನಗೌಡ ಕರಡಕಲ್ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ತನ್ನದೇ ಆದ ಇತಿಹಾಸ ಹಾಗೂ ರಾಜಕೀಯ ಹಿನ್ನೆಲೆ ಇದೆ. ಯುವಕರು ಪಕ್ಷ ಸಂಘಟನೆಗೆ ಮುಂದಾಗಬೇಕು ಎಂದು ಹೇಳಿದರು.
ನಾಗನಗೌಡ ತುರಡಗಿ, ಚನ್ನವೀರಪ್ಪ ಗೌಡ ಪಾಗದ ಮಾತನಾಡಿ, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಯುವಕರು, ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡೊಗಬೇಕು ಎಂದರು.
ಕಾಂಗ್ರೆಸ್ ಮುಖಂಡ ಡಿ.ಎಸ್. ಹೂಲಗೇರಿ, ಬ್ಲಾಕ್ ಅಧ್ಯಕ್ಷ ದಾವೂದ್ ಸಾಬ್, ಡಾ| ಅಯ್ಯಪ್ಪ ಬನ್ನಿಗೋಳ, ಮಾಸೂಮ್ ಷರೀಫ್, ಶ್ರೀಕಾಂತಗೌಡ ಪಾಟೀಲ್, ನ್ಯಾಮತುಲ್ಲಾ ಖಾದ್ರಿ, ಹನುಮಂತಪ್ಪ ಮೇಗಳಪೇಟೆ, ಅಮರೇಶ ಅಂಗಡಿ, ಶರೀಫ್ ವಕೀಲರು, ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.