ಕಾರಿಡಾರ್‌ ರಸ್ತೆ ನಿರ್ಮಾಣ: ಸಾರ್ವಜನಿಕ ವಿಚಾರಣಾ ಸಭೆ ಜನವಿರೋಧಿ ನೀತಿ ವಿರುದ‍್ಧ ಮುಷ್ಕರ

Team Udayavani, Mar 26, 2022, 1:20 PM IST

11troad

ರಾಯಚೂರು: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾರತ ಮಾಲಾ ಪರಿಯೋಜನೆಯಡಿ ಸೂರತ್‌-ಚೆನ್ನೈ ಎಕ್‌ ನಾಮಿಕ್‌ ಕಾರಿಡಾರ್‌ನ ಭಾಗವಾಗಿ ರಾಜ್ಯದಲ್ಲಿ ಹಾದು ಹೋಗುತ್ತಿರುವ ಅಕ್ಕಲಕೊಟದಿಂದ-ಕರ್ನಾಟಕ, ತೆಲಂಗಾಣ ಗಡಿಯವರೆಗಿನ ರಸ್ತೆ ನಿರ್ಮಾಣದ ಕುರಿತು ತಾಲೂಕಿನ ಕಾಡ್ಲೂರಿನಲ್ಲಿ ಪರಿಸರ ಸಾರ್ವಜನಿಕ ವಿಚಾರಣಾ ಸಭೆ ಶುಕ್ರವಾರ ನಡೆಯಿತು.

ಎಡಿಸಿ ಕೆ.ಆರ್‌. ದುರುಗೇಶ್‌ ಮಾತನಾಡಿ, ಈ ಯೋಜನೆಯು ಜಿಲ್ಲೆಯ ದೇವದುರ್ಗ ತಾಲೂಕಿನ ಬಸವನಪುರ ಗ್ರಾಮದಿಂದ ಸಿಂಗನೋಡಿ ಗ್ರಾಮದವರೆಗೂ ಇದ್ದು, ಅದರಲ್ಲಿ ಕಾಡ್ಲೂರು ಗ್ರಾಮವು ಸೇರ್ಪಡೆಯಾಗಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 17 ಗ್ರಾಮಗಳು ಒಳಪಟ್ಟಿರುವುದರಿಂದ ಅರ್ಹ ರೈತರಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುತ್ತದೆ. ಅಲ್ಲದೆ ಸಭೆಯಲ್ಲಿ ಭಾಗವಹಿಸಿದವರ ಅಭಿಪ್ರಾಯ ದಾಖಲು ಮಾಡಿಕೊಂಡು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುವುದು ಎಂದರು.

ಈ ಯೋಜನೆಯ ಯಾವುದೇ ರಾಷ್ಟ್ರೀಯ ಉದ್ಯಾನವನ ಅಥವಾ ವನ್ಯಜೀವಿ ಅಭಯಾರಣ್ಯ, ಸಂರಕ್ಷಣಾ ಮೀಸಲು ವಲಯಗಳ ಮೂಲಕ ಹಾದು ಹೋಗುವುದಿಲ್ಲ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿ ಯಾವುದೇ ಸಂರಕ್ಷಿತ ಪ್ರದೇಶದ ಗಡಿಯೊಳಗೆ ಬರುವುದಿಲ್ಲ ಎಂದರು.

ಈ ಯೋಜನೆಯಲ್ಲಿ ನಿರ್ಮಾಣ ಸ್ಥಳಗಳಲ್ಲಿ ಸರಿಯಾದ ಎಚ್ಚರಿಕೆ ಚಿಹ್ನೆಗಳು ಹಾಗೂ ಅಗತ್ಯವಿರುವ ಕಡೆಗಳಲ್ಲಿ ತಿರುವು ರಸ್ತೆಗಳನ್ನು ಒದಗಿಸಲು ಯೋಜನೆಯಲ್ಲಿ ಕ್ರಮ ಕೈಗೊಳ್ಳುವ ಮೂಲಕ ಅಪಘಾತ ಮತ್ತು ಆರೋಗ್ಯ ಸುರಕ್ಷತೆ ಬಗ್ಗೆ ಗಮನ ಹರಿಸಬೇಕು ಎಂದು ಗ್ರಾಮಸ್ಥರು ತಿಳಿಸಿದರು.

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿ ಸುಗಂಧ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ ಕುರಿತು ಪರಿಸರಕ್ಕೆ ಸಂಬಂಧಿಸಿ ಸಾರ್ವಜನಿಕರು ತಮ್ಮ ಅಹವಾಲು ಮಂಡಿಸುವಂತೆ ಕೋರಿದರು. ಇದೇ ವೇಳೆ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಹಿರಿಯ ಅಧಿಕಾರಿ ಕೆ.ಎಸ್‌. ರಾಜು ಸೇರಿ ಇತರರಿದ್ದರು

ಟಾಪ್ ನ್ಯೂಸ್

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.