ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ
Team Udayavani, Mar 22, 2022, 3:19 PM IST
ಲಿಂಗಸುಗೂರು: ಎಂಜಿನಿಯರ್ ಕೊಲೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ದಸಂಸ ಮುಖಂಡರು ಮಂಗಳವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿದ್ದ ವಿಜಯಪುರದ ಮೂಲದ ಯುವತಿಯನ್ನು ಬಾದಾಮಿಯ ಶಿವಾನಂದ ಎಂಬುವರು ವಿದ್ಯಾಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ಪ್ರೀತಿಸಿ ಮದುವೆಯಾಗುತ್ತೇನೆ ಸುಳ್ಳು ಭರವಸೆ ನೀಡಿ ಆಕೆಯ ಜೀವನ ಹಾಳು ಮಾಡಿದ್ದಾನೆ.
ಮದುವೆಯಾಗುವಂತೆ ಒತ್ತಾಯ ಮಾಡಿದಾಗ ಮದುವೆಯಾಗುವೆ ಎಂದು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಪೆಟ್ರೋಲ್ ಹಾಕಿ ಕೊಲೆ ಮಾಡಿದ್ದಾನೆ. ಈ ಪ್ರಕರಣ ರಾಷ್ಟ್ರದ ಮಹಿಳಾ ಸಮುದಾಯ ತಲೆತಗ್ಗಿಸುವಂಥದ್ದಾಗಿದೆ. ಇದು ಮರ್ಯಾದೆ ಹತ್ಯೆಯಾಗಿದೆ. ಕೂಡಲೇ ಶಿವುಕುಮಾರ ಹಾಗೂ ಆತನ ಸಹಚರರನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.
ಈ ವೇಳೆ ದಸಂಸ ಜಿಲ್ಲಾ ಸಂಚಾಲಕ ಪ್ರಭುಲಿಂಗ ಮೇಗಳಮನಿ, ತಾಲೂಕು ಸಂಚಾಲಕ ಯಲ್ಲಪ್ಪ ಹಾಲಭಾವಿ, ಅನೀಲಕುಮಾರ, ದುರಗಪ್ಪ ಮ್ಯಾಗಳಮನಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.