ಮಕ್ಕಳ ಹಕ್ಕುಗಳ ರಕ್ಷಿಸಿದ ಕೊರೊನಾ ಅಲೆ!


Team Udayavani, Jun 2, 2021, 7:38 PM IST

vcxznmsdfbdsnam

ರಾಯಚೂರು: ಜಿಲ್ಲೆಯಲ್ಲಿ ಹೆಚ್ಚಾಗಿ ಕಾಡುವ ಸಮಸ್ಯೆಗಳಲ್ಲಿ ಬಾಲಕಾರ್ಮಿಕ ಪದ್ಧತಿ ಕೂಡ ಒಂದು. ಆದರೆ, ಕೊರೊನಾ ಎರಡನೇ ಅಲೆಯಿಂದ ಲಾಕ್‌ಡೌನ್‌ ಜಾರಿಗೊಳಿಸಿದಾಗಿನಿಂದ ಜಿಲ್ಲೆಯಲ್ಲಿ ಈ ಪದ್ಧತಿ ಕಣ್ಮರೆಯಾಗಿದ್ದು, ಈ ನೆಪದಲ್ಲಾದರೂ ಮಕ್ಕಳ ಹಕ್ಕುಗಳ ರಕ್ಷಣೆಯಾಗುತ್ತಿದೆ. ರಾಜ್ಯದಲ್ಲಿ ಹೆಚ್ಚು ಬಾಲಕಾರ್ಮಿಕ ಪದ್ದತಿ ದಾಖಲಾಗುತ್ತಿರುವ ಜಿಲ್ಲೆಗಳ ಸಾಲಿನಲ್ಲಿ ರಾಯಚೂರು ಕೂಡ ಒಂದು.

ಜಿಲ್ಲೆಯಲ್ಲಿ ಕೈಗಾರಿಕೆಗಳು ಹೆಚ್ಚಾಗಿಲ್ಲವಾದರೂ ಸಣ್ಣ ಪುಟ್ಟ ಅಂಗಡಿ, ಮೆಕ್ಯಾನಿಕ್‌ ಶಾಪ್‌ಗ್ಳು, ಹೊಲದ ಕೆಲಸಗಳಿಗೆ ಮಕ್ಕಳನ್ನೇ ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿತ್ತು. ಅ ಧಿಕಾರಿಗಳ ನಿರಂತರ ದಾಳಿ ನಡೆಸಿ ಪ್ರಕರಣ ದಾಖಲಿಸಿ, ದಂಡ ವಿ ಧಿಸುತ್ತಿದ್ದರೂ ಜಿಲ್ಲೆಯ ಮಟ್ಟಿಗೆ ಈ ಸಮಸ್ಯೆ ನಿಯಂತ್ರಣಕ್ಕೆ ಬಂದಿರಲಿಲ್ಲ.

ಕಳೆದ ಎರಡು ತಿಂಗಳಿಂದ ಬಾಲಕಾರ್ಮಿಕ ಪದ್ಧತಿ ಬಹುತೇಕ ಇಲ್ಲವಾಗಿದೆ. ಜಿಲ್ಲೆಯಲ್ಲಿ ಹತ್ತಿ ಬಿಡಿಸುವ ಸೀಜನ್‌ ಶುರುವಾಗುತ್ತಿದ್ದಂತೆ ತಂಡೋತಂಡವಾಗಿ ವಾಹನಗಳಲ್ಲಿ ಮಕ್ಕಳನ್ನು ಸಾಗಿಸಲಾಗುತ್ತಿತ್ತು. ಅದರಲ್ಲೂ ದೇವದುರ್ಗ ತಾಲೂಕಿನಲ್ಲಿ ಬಾಲಕಾರ್ಮಿಕ ಪದ್ಧತಿ ಹೆಚ್ಚೇ ಇತ್ತು. ಇನ್ನೂ ನಗರ, ಪಟ್ಟಣ ಪ್ರದೇಶಗಳಲ್ಲಿನ ಹೋಟೆಲ್‌, ಗ್ಯಾರೇಜ್‌ ಸೇರಿದಂತೆ ವಿವಿಧ ಅಂಗಡಿಗಳಲ್ಲಿ ಮಕ್ಕಳ ಬಳಕೆ ಹೆಚ್ಚಾಗಿರುತ್ತಿತ್ತು.

ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ದಾಳಿ ನಡೆಸುತ್ತಿದ್ದರೆ, ಕೆಲವೊಮ್ಮೆ ಸಾರ್ವಜನಿಕರಿಂದಲೂ ದೂರುಗಳು ಬರುತ್ತಿದ್ದವು. ಕಳೆದ ವರ್ಷ ಅ ಧಿಕಾರಿಗಳು ಜಿಲ್ಲೆಯ ವಿವಿಧೆಡೆ ದೀಢಿರ್‌ ದಾಳಿ ನಡೆಸಿ ಸುಮಾರು 260ಕ್ಕೂ ಅಧಿ ಕ ಮಕ್ಕಳನ್ನು ರಕ್ಷಿಸಿದ್ದಾರೆ. ಅದರಲ್ಲಿ ಅಂಗಡಿ, ಗ್ಯಾರೇಜ್‌ , ಫ್ಯಾಕ್ಟರಿಗಳಲ್ಲಾದರೆ ಅದರ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಮಕ್ಕಳನ್ನು ಬೇರೆ ಕಡೆ ಕೂಲಿಗೆ ಕರೆದುಕೊಂಡು ಹೋಗುತ್ತಿದ್ದ ಒಟ್ಟು 47 ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದು, ವಾಹನ ಮಾಲೀಕರು, ಚಾಲಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆದರೆ, ಈ ವರ್ಷ ಆರಂಭದಲ್ಲಿ ದಾಳಿ ನಡೆಸಿದರೂ ಅಷ್ಟಾಗಿ ಮಕ್ಕಳು ಸಿಕ್ಕಿರಲಿಲ್ಲ. ಆದರೆ, ಹತ್ತಿ ಬಿಡಿಸಲು ಮಕ್ಕಳನ್ನು ಬಳಸಿ ಕೊಳ್ಳುವುದು ಹೆಚ್ಚಾಗಿತ್ತು. ಆ ವೇಳೆಗೆ ಎಲ್ಲೆಡೆ ಕೊರೊನಾ 2ನೇ ಅಲೆ ಶುರುವಾಗಿದ್ದು, ಲಾಕ್‌ ಡೌನ್‌ ಜಾರಿಗೊಳಿಸಿದ್ದರಿಂದ ಮಕ್ಕಳಿಗೆ ಕಾಯಕದ ಹೊರೆ ತಪ್ಪಿ ಹೋಗಿ¨.

 

ಟಾಪ್ ನ್ಯೂಸ್

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.