ಗ್ರೀನ್ ಝೋನ್ ನಲ್ಲಿದ್ದ ರಾಯಚೂರಿಗೂ ಒಕ್ಕರಿಸಿದ ಕೋವಿಡ್-19: ಆರು ಪಾಸಿಟಿವ್ ಪತ್ತೆ
Team Udayavani, May 18, 2020, 3:34 PM IST
ರಾಯಚೂರು: ಗ್ರೀನ್ ಝೋನ್ ನಲ್ಲಿದ್ದ ರಾಯಚೂರು ಜಿಲ್ಲೆಗೂ ಕೋವಿಡ್-19 ಒಕ್ಕರಿಸಿದೆ. ಆರು ಜನರಿಗೆ ಪಾಸಿಟಿವ್ ಇರುವುದು ಖಚಿತಗೊಂಡಿದೆ.
ಆಟೊ ನಗರದ ಒಂದೇ ಕುಟುಂಬದ ಇಬ್ಬರು ಮಹಿಳೆಯರು, ಹಾಗು ಪುರುಷನಿಗೆ ಹಾಗೂ ಮತ್ತೊಬ್ಬ ವ್ಯಕ್ತಿಗೆ ಸೋಂಕು ಪಾಸಿಟಿವ್ ಬಂದಿದೆ. ಈಗಾಗಲೇ ಅವರ ಪ್ರಾಥಮಿಕ ಸಂಪರ್ಕ ಹಾಗು ದ್ವಿತೀಯ ಸಂಪರ್ಕದ ಮಾಹಿತಿ ಪಡೆಯಲಾಗಿದೆ.
ಮುಂಬೈಗೆ ವಲಸೆ ಹೋಗಿದ್ದ ಇವರು ಮೇ 11ರಂದು ಆಗಮಿಸಿದ್ದರು. ಮೇ 12 ಕ್ಕೆ ಅವರ ರಕ್ತ ಹಾಗು ಕಫಾ ಮಾದರಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇನ್ನು ದೇವದುರ್ಗ ತಾಲೂಕಿನ ಮಸರಕಲ್ ಹಾಗೂ ಸುಲ್ತಾನ್ ಪುರ ಮೂಲದ ಇಬ್ಬರಿಗೆ ಪಾಸಿಟಿವ್ ಬಂದಿದೆ. ಇವರು ಸರ್ಕಾರಿ ಕ್ವಾರಂಟೈನ್ ನಲ್ಲಿ ಇದ್ದರು.
ಈ ಎರಡು ಏರಿಯಾಗಳನ್ನು ಕಂಟೋನ್ಮೆಂಟ್ ವಲಯ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಘೋಷಣೆ ಮಾಡಿದ್ದಾರೆ. ಇಷ್ಟು ದಿನ ಹಸಿರು ವಲಯದಲ್ಲಿದ್ದ ರಾಯಚೂರು ಜನತೆಗೆ ಈ ಬೆಳವಣಿಗೆಯಿಂದ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.