ಹಸಿರು ವಲಯದಲ್ಲಿದ್ದ ರಾಯಚೂರಿಗೆ ಈಗ ಕೋವಿಡ್-19 ಆತಂಕ
Team Udayavani, May 12, 2020, 11:42 AM IST
ರಾಯಚೂರು: ಇಷ್ಟ ದಿನ ಕೋವಿಡ್-19 ಪಾಸಿಟಿವ್ ಪ್ರಕರಣಗಳಿಲ್ಲದೆ ಹಸಿರು ವಲಯದಲ್ಲಿದ್ದ ರಾಯಚೂರಿಗೆ ಕೊನೆಗೂ ಆತಂಕ ಎದುರಾಗಿದೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿಯ ವ್ಯಕ್ತಿಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಆದರೆ, ಈ ವ್ಯಕ್ತಿ ಮೇ 5ರಂದು ಸಾರಿಗೆ ಬಸ್ ಮೂಲಕ ಬೆಂಗಳೂರಿನಿಂದ ಗಂಗಾವತಿವರಗೆ ಪ್ರಯಾಣಿಸಿದ್ದು, ಅದೇ ಬಸ್ ನಲ್ಲಿ ಜಿಲ್ಲೆಯ ಮೂವರು ಪ್ರಯಾಣಿಸಿದ್ದಾರೆ. ಸಿಂಧನೂರಿನ ಸುಕ್ಕಾಲಪೇಟೆ, ರಾಗಲಪರ್ವಿ, ಬಳಗಾನೂರು ಮೂಲದ ವ್ಯಕ್ತಿಗಳು ಆತನೊಟ್ಟಿಗೆ ಪ್ರಯಾಣಿಸಿದ್ದಾರೆ. ಜತೆಗೆ ಇದೇ ಬಸ್ ನಲ್ಲಿ ಕೊಪ್ಪಳ ಜಿಲ್ಲೆಯ ತಾವರಗೆರೆ ಮೂಲದ ವ್ಯಕ್ತಿ ಜಿಲ್ಲೆಯ ಹಾರಪುರದಲ್ಲಿ ಓಡಾಡಿದ್ದಾನೆ.
ಇದು ಕೋವಿಡ್-19 ಸೋಂಕು ಹರಡುವ ಭೀತಿ ಹೆಚ್ಚಿಸಿದೆ. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು ರಾತ್ರಿಯಿಡೀ ಕಾರ್ಯಾಚರಣೆ ನಡೆಸಿ ಮೂವರನ್ನು ಐಸೋಲೋಷನ್ ವಾರ್ಡ್ ಗೆ ದಾಖಲಿಸಿದ್ದಾರೆ. ಕುಟುಂಬ ಸದಸ್ಯರನ್ನು ಕೂಡ ಕ್ವಾರೇಂಟೈನ್ ಗೆ ಒಳಪಡಿಸಲಾಗಿದೆ. ಇನ್ನು ಆ ಮೂವರು ಮೇ 5 ರಿಂದ ಈವರೆಗೆ ಎಲ್ಲೆಲ್ಲಿ ಓಡಾಡಿದ್ದಾರೆ. ಯಾರ ಸಂಪರ್ಕಕ್ಕೆ ಸಿಲುಕಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆಸಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.