ಮತ್ತೆ 11 ಮಂದಿಗೆ ಕೋವಿಡ್ ದೃಢ

Team Udayavani, Jul 3, 2020, 9:25 AM IST

ಮತ್ತೆ 11 ಮಂದಿಗೆ ಕೋವಿಡ್ ದೃಢ

ರಾಯಚೂರು: ಕಳೆದ ಮೂರು-ನಾಲ್ಕು ದಿನಗಳಿಂದ ಏರುಗತಿಯಲ್ಲೇ ಸಾಗಿರುವ ಕೋವಿಡ್ ಪಾಸಿಟಿವ್‌ ಪ್ರಕರಣಗಳ ಸಂಖ್ಯೆ ಗುರುವಾರವೂ ಮುಂದುವರಿದಿದೆ. ಮತ್ತೆ 11 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 511ಕ್ಕೆ ಏರಿದೆ. ಮಹಾರಾಷ್ಟ್ರದಿಂದ ಹಿಂದಿರುಗಿದ ನಗರದ ದೇವಿನಗರದ 43 ವರ್ಷದ ಮಹಿಳೆ, 23 ವರ್ಷದ ಮಹಿಳೆ, ಬೋಳಮಾನದೊಡ್ಡಿಯ 56 ವರ್ಷದ ಮಹಿಳೆ, ಆಂಧ್ರದಿಂದ ಹಿಂದಿರುಗಿದ ಗಂಜ್‌ ಏರಿಯಾದ 52 ವರ್ಷದ ಮಹಿಳೆಗೆ ಸೋಂಕು ತಗುಲಿದೆ.

ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದ 21 ವರ್ಷದ ಮಹಿಳೆಗೆ ಸಂಪರ್ಕದಿಂದ ತಗುಲಿದೆ. ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ 65 ವರ್ಷದ ಪುರುಷನಿಗೆ ಸೋಂಕು ತಗುಲಿದ್ದು, ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಕಲ್ಲೂರು ಗ್ರಾಮದ 23 ವರ್ಷದ ಮಹಿಳೆ ಮಹಾರಾಷ್ಟ್ರ ನಂಟಿನಿಂದ ಸೋಂಕು ದೃಢಪಟ್ಟಿದೆ. ಬೆಂಗಳೂರಿನಿಂದ ಬಂದ ಸಿಂಧನೂರು  ನಗರದ 28 ವರ್ಷದ ಮಹಿಳೆಗೆ, 40 ವರ್ಷದ ಪುರುಷ, ತೆಲಂಗಾಣದಿಂದ ಬಂದ 30 ವರ್ಷದ ಪುರುಷನಿಗೆ ಸೋಂಕು ಇರುವುದು ದೃಢಪಟ್ಟಿದೆ.

ಈವರೆಗೆ ದಾಖಲಾದ ಸೋಂಕಿತರಲ್ಲಿ 404 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ದೇವದುರ್ಗ ತಾಲೂಕಿನಿಂದ 83, ಲಿಂಗಸುಗೂರು ತಾಲೂಕಿನಿಂದ 58, ಮಾನ್ವಿ ತಾಲೂಕಿನಿಂದ 63, ಸಿಂಧನೂರು ತಾಲೂಕಿನಿಂದ 94 ಮತ್ತು ರಾಯಚೂರು ತಾಲೂಕಿನಿಂದ 144 ಸೇರಿದಂತೆ ಒಟ್ಟು 442 ಜನರ ಗಂಟಲಿನ ದ್ರವ ಮಾದರಿಯನ್ನು ಗುರುವಾರ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಹಿಂದೆ ಕಳುಹಿಸಿದ್ದ ವರದಿಗಳಲ್ಲಿ 152 ನೆಗೆಟಿವ್‌ ಆಗಿವೆ. ಇನ್ನೂ 1,547 ಸ್ಯಾಂಪಲ್‌ಗ‌ಳ ಫಲಿತಾಂಶ ಬರಬೇಕಿದೆ. ಫೀವರ್‌ ಕ್ಲಿನಿಕ್‌ಗಳಲ್ಲಿ ಗುರುವಾರ 495 ಜನರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!

Man enters church and chants Jai Shri Ram in Meghalaya: Case registered

Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್‌ ಘೋಷಣೆ: ಕೇಸು ದಾಖಲು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-national-emblem

National Emblem: ರಾಷ್ಟ್ರ ಲಾಂಛನ ದುರ್ಬಳಕೆಯ ದುಸ್ಸಾಹಸಕ್ಕೆ ಬೀಳಲಿ ಕಡಿವಾಣ

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

5-snehamayi

Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ

4-ptr

Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್‌ ಪಂತ್‌ ವಿರುದ್ದ ಕಿಡಿಕಾರಿದ ಗಾವಸ್ಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.