ಕೋವಿಡ್ ವೈರಸ್‌ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ

Team Udayavani, Jun 1, 2020, 6:20 AM IST

ಕೋವಿಡ್  ವೈರಸ್‌ ಪರೀಕ್ಷಾ ಪ್ರಯೋಗಾಲಯಕ್ಕೆ ಚಾಲನೆ

ರಾಯಚೂರು: ನಗರದ ರಾಯಚೂರು ವೈದ್ಯಕೀಯ ವಿಜ್ಞಾನ ಮಹಾ ವಿದ್ಯಾಲಯದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕೋವಿಡ್‌-19 ಆರ್‌ಟಿ-ಪಿಸಿಆರ್‌ ಪ್ರಯೋಗಾಲಯವನ್ನು ರವಿವಾರ ಸೇವೆಗೆ ಮುಕ್ತಗೊಳಿಸಲಾಯಿತು. ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಪ್ರಯೋಗಾಲಯ ಪರಿಶೀಲಿಸಿದರು.

ಬಳಿಕ ಮಾತನಾಡಿದ ಅವರು, ಇಂದಿನಿಂದ ಲ್ಯಾಬ್‌ ಆರಂಭವಾಗಲಿದೆ. ಮೊದಲ ದಿನ 96 ಮಾದರಿ ಪರೀಕ್ಷಿಸಿದ್ದು, ಸಂಜೆ ವರದಿ ಬರಲಿದೆ. ಆರ್‌ಟಿಪಿಸಿಆರ್‌ನಲ್ಲಿ ಟುನ್ಯಾಟ್‌ ಯಂತ್ರ ಅಳವಡಿಸಲಾಗಿದೆ. ದಿನಕ್ಕೆ ಮೂರು ಪಾಳೆಯದಂತೆ ಪರೀಕ್ಷೆ ಮಾಡಲಾಗುವುದು. ಈವರೆಗೂ ಹೊರರಾಜ್ಯಗಳಿಂದ ಜಿಲ್ಲೆಗೆ ಬಂದ ಜನರ 11,300 ಮಾದರಿಗಳ ವರದಿ ಕೈ ಸೇರಿದ್ದು, 3 ಸಾವಿರ ವರದಿ ಬಾಕಿಯಿದೆ. ಎಲ್ಲವೂ ಬೆಂಗಳೂರಿನ ಲ್ಯಾಬ್‌ನಲ್ಲಿವೆ. ಇನ್ನು ಮುಂದೆ ಇಲ್ಲಿಯೇ ವರದಿ ಪರೀಕ್ಷೆ ಮಾಡಲಾಗುವುದು ಎಂದು ಹೇಳಿದರು.

ಸೋಂಕಿತರ ಜತೆ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರ ಹಾಗೂ ಚೆಕ್‌ಪೋಸ್ಟ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸರು, ಆರೋಗ್ಯ ಇಲಾಖೆಯವರು ಹಾಗೂ ಇತರೆ ಅಧಿಕಾರಿಗಳಿಗೆ ಸೋಂಕು ತಗುಲಿದ ಶಂಕೆ ವ್ಯಕ್ತವಾದಲ್ಲಿ ಅವರ ಪರೀಕ್ಷೆಯನ್ನು ಇಲ್ಲಿ ಮಾಡಲಾಗುವುದು ಎಂದು ಹೇಳಿದರು. ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ ಮತ್ತು ರಿಮ್ಸ್‌ ನಿರ್ದೇಶಕ ಡಾ| ಬಸವರಾಜ್‌ ಪೀರಾಪುರ ಇದ್ದರು.

ಟಾಪ್ ನ್ಯೂಸ್

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.