ಕೃಷ್ಣ ನದಿ ಪಾತ್ರದಲ್ಲಿ ಹಸುವನ್ನು ಬಲಿ ಪಡೆದ ಮೊಸಳೆ
Team Udayavani, Jun 17, 2021, 9:47 AM IST
ರಾಯಚೂರು: ತಾಲೂಕಿನ ಡಿ.ರಾಂಪುರದಲ್ಲಿ ಮೊಸಳೆಯೊಂದು ಹಸುವನ್ನು ಬಲಿ ಪಡೆದ ಘಟನೆ ಬುಧವಾರ ಸಂಜೆ ನಡೆದಿದೆ.
ಗ್ರಾಮದ ಬೇಡರ ಆಂಜನೇಯ ಎನ್ನುವವರ ಹಸು ಮೊಸಳೆ ಬಲಿಯಾಗಿದೆ. ನದಿ ಪಾತ್ರದ ಕಡೆ ಹಸು ನೀರು ಕುಡಿಯಲು ಹೋದಾಗ ಮೊಸಳೆ ದಾಳಿ ಮಾಡಿದೆ.
ಇದನ್ನೂ ಓದಿ:ಹಳೆಯ ವೈಷಮ್ಯ ಶಂಕೆ: ಕಲಬುರಗಿ ಮುಖ್ಯರಸ್ತೆಯಲ್ಲಿ ಯುವಕನ ಭೀಕರ ಹತ್ಯೆ
ಮಳೆಗಾಲ ಆರಂಭವಾದ ಕಾರಣ ಕೃಷ್ಣ ನದಿಗೆ ನೀರು ಹರಿಬಿಡಲಾಗುತ್ತಿದೆ. ಇದರಿಂದ ಮೊಸಳೆಗಳು ನದಿಪಾತ್ರದ ಕಡೆ ಬರುತ್ತವೆ. ಕಳೆದ ವರ್ಷ ಮೊಸಳೆ ಬಾಲಕನನ್ನು ಬಲಿ ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.