ರಾಯಚೂರು: ಜಾತ್ರೆಯಂದೇ ಕೆರೆಯಲ್ಲಿ ಪ್ರತ್ಯಕ್ಷವಾದ ಮೊಸಳೆ: ಬೆಚ್ಚಿಬಿದ್ದ ಭಕ್ತರು
Team Udayavani, Dec 12, 2019, 1:10 PM IST
ರಾಯಚೂರು: ಇಲ್ಲಿಗೆ ಸಮೀಪದ ಮನ್ಸಲಾಪುರ ಕೆರೆಯಲ್ಲಿ ಗುರುವಾರ ಬೆಳಗ್ಗೆ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಇಂದು ಗ್ರಾಮದ ಆರಾಧ್ಯದೈವ ಶ್ರೀ ಸಿದ್ಧಲಿಂಗೇಶ್ವರ ಸ್ಚಾಮಿ ಜಾತ್ರಾ ಮಹೋತ್ಸವವಿದ್ದು, ಗ್ರಾಮಕ್ಕೆ ದೂರದೂರುಗಳಿಂದ ಭಕ್ತರು ಪುಂಖಾನುಪುಂಖವಾಗಿ ಬರುತ್ತಿದ್ದಾರೆ. ಆದರೆ ಕೆರೆಯಲ್ಲಿ ಕಂಡುಬಂದ ಮೊಸಳೆ ಕಂಡು ಭಕ್ತರು ಭಯಭೀತರಾಗಿದ್ದಾರೆ.
ಇದರಿಂದ ಎಚ್ಚೆತ್ತ ಗ್ರಾಮ ಪಂಚಾಯಿತಿ ಆಡಳಿತವು ಮೊಸಳೆ ಇದೆ ಎಚ್ಚರಿಕೆ ಎಂದು ಸೂಚನೆ ಫಲಕ ಅಳವಡಿಸಿದೆ. ಅಲ್ಲದೇ ಕೆರೆ ಹತ್ತಿರ ಸುಳಿಯದಂತೆ ಜನರಿಗೆ ಸೂಚಿಸಲಾಗಿದೆ. ಜಾನುವಾರುಗಳನ್ನು ಕೆರೆ ಹತ್ತಿರ ಕರೆದೊಯ್ಯದಂತೆ ಎಚ್ಚರಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.