ವಂದಲಿ ಹೊಸೂರಗೆ ಕೋಟಿ ರೂ: ವಜ್ಜಲ್‌

Team Udayavani, Dec 31, 2017, 1:01 PM IST

ray-3.jpg

ಹಟ್ಟಿ ಚಿನ್ನದ ಗಣಿ: ವಂದಲಿ ಹೊಸೂರು ಗ್ರಾಮವನ್ನು ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆ ಮಾಡಲಾಗಿದ್ದು, ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಶಾಸಕ ಮಾನಪ್ಪ ವಜ್ಜಲ್‌ ಹೇಳಿದರು.

ವಂದಲಿ ಹೊಸೂರು ಗ್ರಾಮದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಗ್ರಾಮ ವಿಕಾಸ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ
ಅವರು ಮಾತನಾಡಿದರು. ರಸ್ತೆ, ಚರಂಡಿ, ರಂಗಮಂದಿರ, ತ್ಯಾಜ್ಯ ವಿಲೇವಾರಿ ಸೇರಿದಂತೆ ವಿವಿ ಕಾಮಗಾರಿಗಳಿಗಾಗಿ
ಈ ಯೋಜನೆಯಲ್ಲಿ 1 ಕೋಟಿ ರೂ. ಅನುದಾನ ಲಭ್ಯವಿದೆ ಎಂದರು. ಇಷ್ಟೊಂದು ಮೊತ್ತದ ಅನುದಾನ ಈ ಗ್ರಾಮಕ್ಕೆ ಮೊದಲ ಸಲ ಬಂದಿದೆ. 

ಈ ಹಿಂದೆ ಅನೇಕರು ಶಾಸಕರಾದವರು ಗ್ರಾಮದ ಅಭಿವೃದ್ಧಿ ನಿರ್ಲಕ್ಷಿಸಿದ್ದಾರೆ ಎಂದು ಗ್ರಾಮಸ್ಥರು ತಮ್ಮ ಬಳಿ ಹೇಳಿದ್ದಾರೆ. ಕಳೆದ ಬಾರಿ ಗ್ರಾಮದ ಜನತೆ ಅಭಿವೃದ್ಧಿ ವಿಷಯಗಳನ್ನು ಬಿಟ್ಟು ಹನುಮಾನ ದೇವಸ್ಥಾನ ಅಭಿವೃದ್ಧಿಗೆ ಕೋರಿದ್ದರು. ಹನುಮಾನ ದೇವಸ್ಥಾನದ ಜತೆಗೆ ಗ್ರಾಮದಲ್ಲಿ ಸಿಸಿ ರಸ್ತೆ, ಚರಂಡಿಗಳ ನಿರ್ಮಾಣಕ್ಕಾಗಿ ಅನುದಾನ ತರಲಾಗಿದೆ. ಇದಕ್ಕೂ ಮೊದಲು ಗ್ರಾಮಕ್ಕೆ 50 ಲಕ್ಷ ರೂ. ಅನುದಾನ ಒದಗಿಸಿದ್ದೇನೆ. ಶೀಘ್ರದಲ್ಲಿ ಶುದ್ಧ ಕುಡಿಯುವ ನೀರಿನ ಘಟನ ಆರಂಭಗೊಳ್ಳಲಿದೆ ಎಂದ ಅವರು, ಗ್ರಾಮ ವಿಕಾಸ ಯೋಜನೆಯಡಿ ತಿಪ್ಪೆಗುಂಡೆಗಳನ್ನು ಊರ ಹೊರಗೆ ಸಾಗಿಸಲು ಅವಕಾಶವಿದೆ. ಅದನ್ನು ಬಳಸಿಕೊಳ್ಳಿ. ಜತೆಗೆ ಸಾಮೂಹಿಕ ಶೌಚಾಲಯ ನಿರ್ಮಿಸಿಕೊಳ್ಳಲು ಅವಕಾಶವಿದೆ ಎಂದರು.

ತಾಪಂ ಇಒ ಪುಷ್ಪಾ ಕಮ್ಮಾರ ಮಾತನಾಡಿ, ಗ್ರಾಮ ವಿಕಾಸ ಯೋಜನೆಯಡಿ ಆಯ್ಕೆಗೊಂಡ ವಂದಲಿ ಹೊಸೂರು ಗ್ರಾಮಕ್ಕೆ 1 ಕೋಟಿ ರೂ. ಅನುದಾನ ಬಂದಿದೆ. ಇದರಲ್ಲಿ ಶೇ.50 ರಷ್ಟು ಮೊತ್ತವನ್ನು ರಸ್ತೆ, ಚರಂಡಿಗಳಿಗಾಗಿ ಬಳಸಿಕೊಳ್ಳಬಹುದಾಗಿದೆ.

ಉಳಿದ ಶೇ. 50ರಷ್ಟು ಅನುದಾನದಲ್ಲಿ ರಂಗ ಮಂದಿರ, ಸಮುದಾಯ ಭವನ, ಸೌರದೀಪ ಅಳವಡಿಕೆ, ತ್ಯಾಜ್ಯ ವಿಲೇವಾರಿ, ದೇವಾಲಯ, ಮಸೀದಿಗಳಿಗಾಗಿ ಬಳಸಿಕೊಳ್ಳಬಹುದು ಎಂದು ಹೇಳಿದರು.

ಸಾನಿಧ್ಯ ವಹಿಸಿದ್ದ ಗೌಡನಬಾವಿಯ ನಾಗಪ್ಪ ತಾತಾ, ತಾಪಂ ಮಾಜಿ ಸದಸ್ಯೆ ಶಿವಶರಣಪ್ಪಗೌಡ ಆನ್ವರಿ, ಆನ್ವರಿ
ಗ್ರಾಪಂ ಉಪಾಧ್ಯಕ್ಷ ವೀರನಗೌಡ ಆನ್ವರಿ, ಜೆಡಿಎಸ್‌ ತಾಲೂಕು ಅಧ್ಯಕ್ಷ ವೀರನಗೌಡ ಲೆಕ್ಕಿಹಾಳ, ಪಿಡಿಒ ಗೀತಾ
ಮಾತನಾಡಿದರು.

ಮಾಳಿಂಗರಾಯ ತಾತಾ, ಆನ್ವರಿ ಗ್ರಾಪಂ ಅಧ್ಯಕ್ಷೆ ಅಗ್ನೇಶಿಯಮ್ಮ, ತಾಪಂ ಸದಸ್ಯೆ ತಿಮ್ಮನಗೌಡ ಚುಕ್ಕನಟ್ಟಿ,
ಜಿಪಂ ಉಪ ವಿಭಾಗದ ಎಇಇ ಅಭಿದಲಿ, ಮಲ್ಲಯ್ಯ ತಾತಾ, ಜೆಡಿಎಸ್‌ ಮುಖಂಡರಾದ ಗಿರಿಮಲ್ಲನಗೌಡ, ಅಮರೇಶ ಚಿಕ್ಕಹೆಸರೂರು, ಗುಂಡಪ್ಪಗೌಡ ಕಾಚಾಪುರ, ವೆಂಕನಗೌಡ ಐದನಾಳ, ಪರಮೇಶ ಯಾದವ, ಮುದುಕಪ್ಪ ನಾಯಕ,
ನಿಂಗಣ್ಣ ದೇವಿಕೇರಿ ಸೇರಿದಂತೆ ಗ್ರಾಮಸ್ಥರು ಇದ್ದರು.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.