ವಾಹನಗಳ ಪ್ರಖರ ಎಲ್‌ಇಡಿ ಹೆಡ್‌ಲೈಟ್‌ಗಳಿಗೆ ಕಡಿವಾಣ
ಜುಲೈಯಲ್ಲಿ ವಿಶೇಷ ಕಾರ್ಯಾಚರಣೆ
Team Udayavani, Jun 19, 2024, 11:19 PM IST
ರಾಯಚೂರು: ಹೆದ್ದಾರಿಗಳಲ್ಲಿ ಹೆಚ್ಚುತ್ತಿರುವ ಅಪಘಾತಗಳಿಗೆ ಪ್ರಖರ ಎಲ್‌ಇಡಿ ಹೆಡ್‌ಲೈಟ್‌ಗಳು ಕಾರಣವಾಗುತ್ತಿವೆ ಎಂದು ಅಂದಾಜಿಸಿರುವ ಸಂಚಾರ ಮತ್ತು ರಸ್ತೆ ಸುರಕ್ಷೆ ವಿಭಾಗ ಬೇಕಾಬಿಟ್ಟಿ ಎಲ್‌ಇಡಿ ಲೈಟ್‌ಗಳ ಬಳಕೆಗೆ ಕಡಿವಾಣ ಹಾಕಲು ಮುಂದಾಗಿದೆ.
ಈ ಕುರಿತು ಬೆಂಗಳೂರಿನ ಸಂಚಾರ ಮತ್ತು ರಸ್ತೆ ಸುರಕ್ಷಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆಲೋಕ್ ಕುಮಾರ್ ಜೂ. 18ರಂದು ಆದೇಶ ಹೊರಡಿಸಿದ್ದು, ಜುಲೈಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ದಂಡ ವಿಧಿಸುವಂತೆ ಸಂಚಾರ ಮತ್ತು ರಸ್ತೆ ಸುರಕ್ಷಾ ವಿಭಾಗಕ್ಕೆ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.