ಅಧ್ಯಯನ ಬಳಿಕ ಬರ ಘೋಷಣೆ ನಿರ್ಧಾರ: ಸಚಿವ ಶಿವಶಂಕರ ರೆಡ್ಡಿ
Team Udayavani, Aug 19, 2018, 6:10 AM IST
ರಾಯಚೂರು: ಉತ್ತರ ಕರ್ನಾಟಕದ 13 ಜಿಲ್ಲೆಗಳಲ್ಲಿ ಮಳೆ ಕೊರತೆಯಾಗಿ ಬರ ಆವರಿಸುತ್ತಿದೆ. ಹೀಗಾಗಿ, ಪರಿಸ್ಥಿತಿಯ ಅಧ್ಯಯನ ನಡೆಸುತ್ತಿದ್ದು, ಶೀಘ್ರದಲ್ಲೇ ಬರ ಘೋಷಣೆ ಕುರಿತು ನಿರ್ಧಾರ ಪ್ರಕಟಿಸಲಾಗುವುದು ಎಂದು ಕೃಷಿ ಸಚಿವ ಎಚ್.ಎನ್. ಶಿವಶಂಕರ ರೆಡ್ಡಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸಾಕಷ್ಟು ಭಾಗ ಬರಕ್ಕೆ ತುತ್ತಾಗಿದ್ದರೂ ಕೇಂದ್ರ ಸರ್ಕಾರದ ಮಾನದಂಡದಿಂದಾಗಿ ಬರಪೀಡಿತ ಎಂದು ಘೋಷಿಸಲಾಗುತ್ತಿಲ್ಲ. ಶೇ.50ರಷ್ಟು ಬೆಳೆ ಹಾನಿಯಾದರೆ ಬರ ಘೋಷಿಸಬೇಕೆಂಬ ನಿಯಮವಿದೆ. ಆದರೆ, ಜಿಲ್ಲೆಯಲ್ಲಿ ಶೇ.63ರಷ್ಟು ಬೆಳೆ ಹಾನಿಯಾಗಿದ್ದು, ಈ ಕುರಿತು ಮುಖ್ಯಮಂತ್ರಿ ಜತೆ ಚರ್ಚಿಸಿ ಬರ ಘೋಷಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.