ತಾಲೂಕು ಕಚೇರಿ ಆರಂಭಿಸಲು ಜಿಲ್ಲಾಧಿಕಾರಿ ಸ್ಥಳ ಪರಿಶೀಲನೆ
Team Udayavani, Jan 1, 2018, 3:33 PM IST
ಸಿರವಾರ: ಸಿರವಾರ ನೂತನ ತಾಲೂಕು ಆಗಿ ಘೋಷಣೆ ಆಗಿದ್ದರಿಂದ ಪಟ್ಟಣದಲ್ಲಿ ತಾಲೂಕು ಮಟ್ಟದ ಸರ್ಕಾರಿ ಕಚೇರಿಗಳ ಸ್ಥಾಪನೆಗೆ ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ ನೇತೃತ್ವದ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದರು.
ಪಟ್ಟಣವು ನೂತನ ತಾಲೂಕು ಕೇಂದ್ರವಾಗಿ ರಚಿಸಿದ್ದು, ತಾಲೂಕಿನ ಕುರಿತು ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಅರ್ಜಿಗಳನ್ನು ಪರಿಶೀಲಿಸಿ ಅವುಗಳಿಗೆ ಮಾನ್ಯತೆ ನೀಡಲಾಗುವುದು ಎಂದು
ಜಿಲ್ಲಾಧಿಕಾರಿ ತಿಳಿಸಿದರು.
ಸರ್ಕಾರ ಅಧಿಕೃತವಾಗಿ ತಾಲೂಕು ಘೋಷಣೆ ಹೊರಡಿಸಿದ ನಂತರ ಕಚೇರಿಗಳನ್ನು ಪ್ರಾರಂಭಿಸಲಾಗುವುದು. ಇದಕ್ಕಾಗಿ ಸ್ಥಳಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ನಂತರ ನೀರಾವರಿ ಇಲಾಖೆ ಹಾಗೂ ಖಾಸಗಿ ಕಟ್ಟಡಗಳನ್ನು ವೀಕ್ಷಿಸಿ ಕಚೇರಿಗಳ ನಾಮಫಲಕ ಬರೆಸಲು ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಊರಿನ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.