ಉಪ ಚುನಾವಣೆ ನಂತರ ಆಪರೇಷನ್ ಕಮಲ: ಕರಡಿ
Team Udayavani, Oct 12, 2018, 9:41 AM IST
ಸಿಂಧನೂರು: ರಾಜ್ಯದಲ್ಲಿ ಉಪ ಚುನಾವಣೆ ಮುಗಿದ ಮೇಲೆ ಆಪರೇಷನ್ ಕಮಲ ನಡೆಯಲಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಅನೈತಿಕ ಸರ್ಕಾರ ನಡೆಸುತ್ತಿದ್ದು, ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಅಭಿವೃದಿಟಛಿ ಕೆಲಸಗಳಿಗೆ ಗ್ರಹಣ ಹಿಡಿದಿದೆ.
ಉಪ ಚುನಾವಣೆ ನಂತರ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ರಾಜ್ಯದ 3 ಲೋಕಸಭೆ ಹಾಗೂ 2 ವಿಧಾನ ಸಭೆ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗೆ ಕಾಂಗ್ರೆಸ್ -ಜೆಡಿಎಸ್‌ನಲ್ಲಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಗೊಂದಲಗಳಿವೆ. ಹೀಗಾಗಿ, ಬಿಜೆಪಿ ಎಲ್ಲ ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸಲಿದೆ. ಇದು ಮುಂದಿನ ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಮುನ್ನುಡಿ ಬರೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಹಸು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.