Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ


Team Udayavani, Jul 7, 2024, 11:35 AM IST

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Representative Image

ದೇವದುರ್ಗ(ರಾಯಚೂರು): ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ರವಿವಾರ ಮೂವರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಜರುಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಮೂವರು ಚಿರತೆ ಬಾಯಿಂದ ತಪ್ಪಿಸಿಕೊಂಡಿದ್ದು, ಸಣ್ಣಪುಟ್ಟ ಗಾಯಗಳಾಗಿವೆ. ಬೆಳಗ್ಗೆ ರಂಗನಾಥ್ ಬಹಿರ್ದೆಸೆಗೆ ಹೋದಾಗ ಚಿರತೆ ಕಂಡಿದೆ. ಹೆದರಿಕೊಂಡು ಓಡಿ ಬಂದು ರಮೇಶ್, ಮಲ್ಲಣ್ಣರಿಗೆ ಎನ್ನುವವರಿಗೆ ಮಾಹಿತಿ ನೀಡಿದ್ದಾರೆ. ಅವರು ಚಿರತೆ ಹೆದರಿಸಲು ಆಯುಧ ಹಿಡಿದು ಹೋದಾಗ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಭಾಗದಲ್ಲಿ ಅನೇಕ ದಿನಗಳಿಂದ ಚಿರತೆ ಓಡಾಟದ ಬಗ್ಗೆ ದೂರುಗಳಿದ್ದವು. ಎನ್.ಗಣೆಕಲ್ , ಜಾಲಹಳ್ಳಿ ಸೇರಿ ವಿವಿಧೆ ದನಕರುಗಳ ಮೇಲೆ ಚಿರತೆ ದಾಳಿ ನಡೆಸಿತ್ತು. ಆದರೆ, ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಕಾರ್ಯಾಚರಣೆ ಮಾಡಿದ್ದಾಗಿ ಹೇಳುತ್ತಿದ್ದಾರೆ ವಿನಃ ಈವರೆಗೂ ಸೆರೆ ಹಿಡಿದಿಲ್ಲ. ಈಗ ಜನರ ಮೇಲೆಯೇ ದಾಳಿ ನಡೆಸಿರುವುದು ಜನರನ್ನು ಬೆಚ್ಚಿ ಬೀಳಿಸಿದೆ.

ಟಾಪ್ ನ್ಯೂಸ್

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

Balaganuru: ಗುಡುಗು ಸಹಿತ ಮಳೆ; ಸಿಡಿಲು ಬಡಿದು ವ್ಯಕ್ತಿ ಸಾವು

ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ವಿಪಕ್ಷ ನಾಯಕರು ಹುಚ್ಚರ ರೀತಿ ಆಡುತ್ತಿದ್ದಾರೆ: ಸಚಿವ ಭೋಸರಾಜು

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

Raichur: ಬೆಟ್ಟದ ಪರಮೇಶ್ವರ ದೇವಸ್ಥಾನದ ಅರ್ಚಕಿ ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.