ಪ್ರಾದೇಶಿಕ ಪಕ್ಷಗಳಿಂದ ಅಭಿವೃದ್ಧಿ ಸಾಧ್ಯ: ನಾಯಕ
Team Udayavani, Aug 15, 2021, 2:51 PM IST
ರಾಯಚೂರು: ಅಭಿವೃದ್ಧಿ ಕೇವಲ ಪ್ರಾದೇಶಿಕಪಕ್ಷಗಳಿಂದ ಸಾಧ್ಯ ಎಂಬುದಕ್ಕೆ ಅಕ್ಕಪಕ್ಕದರಾಜ್ಯಗಳೇ ನಿದರ್ಶನ. ಈ ನಿಟ್ಟಿನಲ್ಲಿ ಬರುವಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ಬೆಂಬಲಿಸುವಂತೆ ಮಾನ್ವಿ ಶಾಸಕ ರಾಜಾವೆಂಕಟಪ್ಪ ನಾಯಕ ಮನವಿ ಮಾಡಿದರು.
ನಗರದ ಅತ್ತನೂರು ಫಂಕ್ಷನ್ ಹಾಲ್‌ನಲ್ಲಿಶನಿವಾರ ನಡೆದ ಜಿಪಂ-ತಾಪಂ ಚುನಾವಣೆಗಳಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು,ದಕ್ಷಿಣ ಭಾರತ ಸೇರಿದಂತೆ ವಿವಿಧ ರಾಜ್ಯಗಳಲ್ಲಿಪ್ರಾದೇಶಿಕ ಪಕ್ಷಗಳ ಆಡಳಿತವಿದೆ. ರಾಜ್ಯದಲ್ಲೂಜೆಡಿಎಸ್ ಅ ಧಿಕಾರಕ್ಕೆ ಬರಬೇಕಿದ್ದು, ಆ ನಿಟ್ಟಿನಲ್ಲಿಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆಎಂದರು.
ಜಿಲ್ಲೆಯಲ್ಲಿ ಜೆಡಿಎಸ್ ಬಲಪಡಿಸುವ ನಿಟ್ಟಿನಲ್ಲಿಸಾಕಷ್ಟು ಒತ್ತು ನೀಡಲಾಗಿದೆ. ರಾಷ್ಟ್ರೀಯಪಕ್ಷಗಳಿಗೆ ಸಮನಾಗಿ ನಮ್ಮ ಶಕ್ತಿ ಪ್ರದರ್ಶನಮಾಡಿದ್ದು, ಕಳೆದ ವಿಧಾನಸಭೆ ಚುನಾವಣೆಯಲ್ಲಿಸಾಬೀತಾಗಿದೆ. ಕಾರ್ಯಕರ್ತರು ಹೆಚ್ಚಿನಮಟ್ಟದಲ್ಲಿ ಶ್ರಮಿಸಿದರೆ ಜಿಪಂ-ತಾಪಂಚುನಾವಣೆಗಳಲ್ಲೂ ನಾವು ಹೆಚ್ಚು ಸ್ಥಾನಗೆಲ್ಲಬಹುದು ಎಂದರು.ದೇವದುರ್ಗದ ಮುಖಂಡೆ ಕರೆಮ್ಮ ನಾಯಕಮಾತನಾಡಿ, ಈ ಸ್ಥಳೀಯ ಸಂಸ್ಥೆಗಳ ಚುನಾವಣೆಫಲಿತಾಂಶ ಬರುವ ವಿಧಾನಸಭೆ ಚುನಾವಣೆಗೆದಿಕ್ಸೂಚಿಯಾಗಬೇಕು.
ಸಾಕಷ್ಟು ಜನ ಪಕ್ಷತೊರೆದಿದ್ದು, ಅವರಿಗೆ ಈ ಚುನಾವಣೆಯಲ್ಲಿಕಾರ್ಯಕರ್ತರು ತಕ್ಕ ಪಾಠ ಕಲಿಸಬೇಕು.ಕಾಂಗ್ರೆಸ್, ಬಿಜೆಪಿ ಆಡಳಿತ ನೋಡಿ ಜನಬೇಸತ್ತಿದ್ದಾರೆ. ಜನ ಕಾಂಗ್ರೆಸ್ ನೋಡಿಬಿಜೆಪಿಗೆ, ಬಿಜೆಪಿ ನೋಡಿ ಕಾಂಗ್ರೆಸ್‌ಗೆ ಮತಹಾಕುತ್ತಾರೆಂಬ ಭ್ರಮೆಯಲ್ಲಿದ್ದಾರೆ. ಆದರೆ, ಈಬಾರಿ ಜೆಡಿಎಸ್‌ಗೆ ಹೆಚ್ಚಿನ ಮತ ಪಡೆಯುವಮೂಲಕ ಆ ಪಕ್ಷಗಳಿಗೆ ತಕ್ಕ ಪಾಠ ಕಲಿಸಬೇಕುಎಂದರು.
ಮುಖಂಡರಾದ ರವಿ ಪಾಟೀಲ್, ಜಿಲ್ಲಾಧ್ಯಕ್ಷಎಂ. ವಿರೂಪಾಕ್ಷಿ, ಸಿದ್ಧು ಬಂಡಿ, ಮಹಾಂತೇಶಪಾಟೀಲ್ ಅತ್ತನೂರು ಮಾತನಾಡಿದರು.ಈ ವೇಳೆ ಕಾರ್ಯಾಧ್ಯಕ್ಷ ಎನ್. ಶಿವಶಂಕರ್,ನಗರಾಧ್ಯಕ್ಷ ಬಿ.ತಿಮ್ಮಾರೆಡ್ಡಿ, ಲಕೀÒ$¾ಪತಿಗಾಣಧಾಳ, ಪಿ. ಯಲ್ಲಪ್ಪ, ಪವನಕುಮಾರ್,ಬುಡ್ಡನಗೌಡ, ನಿಜಾಮುದ್ದೀನ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.