ಹುತ್ತದಲ್ಲಿ ದೇವಿ ಮೂರ್ತಿ ಉದ್ಭವ
Team Udayavani, Dec 22, 2018, 3:00 PM IST
ರಾಯಚೂರು: ನಗರದ ಜ್ಯೋತಿ ಕಾಲನಿಯಲ್ಲಿ ಮಾರಮ್ಮ ದೇವಿ ದೇವಸ್ಥಾನ ಹತ್ತಿರದ ಹುತ್ತದಲ್ಲಿ ಯಲ್ಲಮ್ಮ ದೇವಿ ಮೂರ್ತಿ ಉದ್ಭವವಾಗಿದೆ ಎಂಬ ಸುದ್ದಿ ಶುಕ್ರವಾರ ಎಲ್ಲೆಡೆ ಹರಿದಾಡಿದೆ. ಬೆಳಗಿನ ಜಾವ 5:00ರ ಸುಮಾರಿಗೆ ಸವದತ್ತಿ ಯಲ್ಲಮ್ಮನ ಸ್ವರೂಪದ ಕಲ್ಲಿನ ಮೂರ್ತಿ ಉದ್ಭವಿಸಿದೆ ಎಂದು ಅಲ್ಲಿನ ಸ್ಥಳೀಯರು ಹೇಳುತ್ತಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಭಕ್ತರು ಕುಂಕುಮ ಭಂಡಾರ ಎರಚಿ ಭಕ್ತಿ ಸಮರ್ಪಿಸಿದರು. ಭಕ್ತರು ವಿಶೇಷ ಪೂಜೆ ಸಲ್ಲಿಸಿದರು. ಈ ಸುದ್ದಿ ಕಾಡ್ಗಿಚ್ಚಿನಿಂದ ಎಲ್ಲೆಡೆ ಹರಡಿ ನಗರವಾಸಿಗಳು ದರ್ಶನಕ್ಕಾಗಿ ಸಾಲುಗಟ್ಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.