ಆಸ್ಪತ್ರೆಗಳಲ್ಲಿ ವೈದ್ಯಕೀಯ ತ್ಯಾಜ ವಿಲೇವಾರಿ ಮಾಡಿ
Team Udayavani, Aug 5, 2020, 2:51 PM IST
ರಾಯಚೂರು: ನಗರದ ಸರ್ಕಾರಿ, ಖಾಸಗಿ ಆಸ್ಪತ್ರೆ, ಕ್ಲಿನಿಕ್ ಹಾಗೂ ನರ್ಸಿಂಗ್ ಹೋಂಗಳಲ್ಲಿ ಪ್ರತಿದಿನವೂ ವೈದ್ಯಕೀಯ ಘನತ್ಯಾಜ ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ಸೂಚಿಸಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾ ವೈದ್ಯಕೀಯ ಘನತ್ಯಾಜ ವಸ್ತುಗಳನ್ನು ವಿಲೇವಾರಿ ಮಾಡುವ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಘನತ್ಯಾಜ ವಸ್ತುಗಳ ವಿಲೇವಾರಿಗೆ ಪ್ರತಿ ಆಸ್ಪತ್ರೆಯ ಹಾಸಿಗೆಗೆ ದರ ನಿಗದಿಪಡಿಸಿ ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಕೋವಿಡ್-19 ಸಾಂಕ್ರಾಮಿಕ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಆಸ್ಪತ್ರೆ ಮತ್ತು ಕ್ಲಿನಿಕ್ ಹಾಗೂ ನರ್ಸಿಂಗ್ ಹೋಂಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂದರು.
ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ 500ಕ್ಕೂ ಅಧಿಕ ಹಾಸಿಗೆ ವ್ಯವಸ್ಥೆ ಇರುತ್ತದೆ. ಆದರೆ, ಖಾಸಗಿ ಆಸ್ಪತ್ರೆ ಮತ್ತು ಕ್ಲಿನಿಕ್, ನರ್ಸಿಂಗ್ ಹೋಂ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಡಿಮೆ ಹಾಸಿಗೆಗಳು ಇರುತ್ತದೆ. ಈ ನಿಟ್ಟಿನಲ್ಲಿ ಪ್ರತಿನಿತ್ಯ ಆಸ್ಪತ್ರೆಗಳನ್ನು ಸ್ವಚ್ಛವಾಗಿಡಬೇಕು ಎಂದರು. ಡಾ.ರಾಮಕೃಷ್ಣ, ನಗರಸಭೆ ಪೌರಾಯುಕ್ತ ಡಾ.ದೇವಾನಂದ ದೊಡ್ಡಮನಿ, ಡಾ.ಲಕ್ಷ್ಮೀಬಾಯಿ, ಡಾ.ಮಹಾಲಿಂಗಪ್ಪ, ಡಾ.ಶೈಲೇಶ್, ಡಾ.ಎಸ್. ಎಸ್.ಪಾಟೀಲ್ ಹಾಗೂ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.