ಕನ್ನಡ ಭಾಷೆಯಲ್ಲೇ ವ್ಯವಹಾರ ನಡೆಯಲಿ: ಶಾಸಕ ತುರುವಿಹಾಳ

Team Udayavani, Oct 29, 2021, 1:27 PM IST

18kannada

ಮಸ್ಕಿ: ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿದೆ. ಹೀಗಾಗಿ ಸರಕಾರಿ, ಖಾಸಗಿ ಯಾವುದೇ ರಂಗವಿರಲಿ ಪ್ರತಿಯೊಬ್ಬರು ಕನ್ನಡದಲ್ಲೇ ವ್ಯವಹಾರ ನಡೆಸಬೇಕು ಎಂದು ಶಾಸಕ ಆರ್‌. ಬಸನಗೌಡ ತುರುವಿಹಾಳ ಹೇಳಿದರು.

ರಾಜ್ಯೋತ್ಸವ ನಿಮಿತ್ತ ಗುರುವಾರ ಪಟ್ಟಣದ ಸರ್ಕಾರಿ ಕೇಂದ್ರ ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಕನ್ನಡ ಗೀತ ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕನ್ನಡ ಭಾಷೆ, ನೆಲ ಜಲ ಸಮಸ್ಯೆ ಬಂದಾಗ ಕನ್ನಡಿಗರು ಒಗ್ಗಟ್ಟಾಗಿ ಹೋರಾಟ ಮಾಡುತ್ತಿದ್ದೇವೆ. ಸರ್ಕಾರ ಸರ್ಕಾರಿ ಕಚೇರಿಗಳಲ್ಲಿನ ವ್ಯವಹಾರವನ್ನು ಕನ್ನಡದಲ್ಲಿಯೇ ಮಾಡುವಂತೆ ಕಟ್ಟು ನಿಟ್ಟಾಗಿ ಆದೇಶ ಜಾರಿ ಮಾಡಿದರೆ ಕನ್ನಡ ಬಳಕೆ ಪರಿಣಾಮಕಾರಿಯಾಗುತ್ತದೆ. ರಾಜ್ಯೋತ್ಸವ ಆಚರಣೆ ನಿಮಿತ್ತ ಸರ್ಕಾರ ಗೀತ ಗಾಯನ ಹಮ್ಮಿಕೊಳ್ಳುವ ಮೂಲಕ ಜನರನ್ನು ಜಾಗೃತಗೊಳಿಸುವ ಕೆಲಸ ಮಾಡಿದೆ ಎಂದರು.

ತಹಶೀಲ್ದಾರ್‌ ಕವಿತಾ ಆರ್‌. ಪ್ರತಿಜ್ಞಾ ವಿಧಿ ಬೋಧಿಸಿದರು. ತಾಪಂ ಇಒ ಬಾಬು ರಾಠೊಡ, ಸಿಪಿಐ ಸಂಜೀವ್‌ ಬಳಿಗಾರ, ಪಿಎಸ್‌ಐ ಸಿದ್ದರಾಮ, ಪುರಸಭೆ ಮುಖ್ಯಾಧಿಕಾರಿ ಹನುಮಂತಮ್ಮ ನಾಯಕ, ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಕೆಂಚಪ್ಪ, ಪ್ರತಾಪಗೌಡ ಪಾಟೀಲ್‌ ಪ್ರಸನ್ನ ಪಾಟೀಲ್‌, ಮುಖಂಡರಾದ ಅಶೋಕ ಮುರಾರಿ, ದುರ್ಗರಾಜ್‌ ವಟಗಲ್‌, ಬಸವರಾಜ ಉದ್ಬಾಳ, ಆರ್‌.ಕೆ. ನಾಯಕ, ಕೆ. ಮಲ್ಲಯ್ಯ, ರಾಘವೇಂದ್ರ ಗುತ್ತೆದಾರ, ಭರತ್‌ ಶೇಠ, ಘನಮಠದಯ್ಯ ಸಾಲಿಮಠ, ಶಂಕರಗೌಡ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಮುಖಂಡರು, ಶಾಲೆ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.