ವಸತಿ ನಿಲಯಕ್ಕೆ ಸ್ಥಳ ನೀಡದಿರಿ
Team Udayavani, Dec 14, 2021, 6:34 PM IST
ರಾಯಚೂರು: ನಗರದ ಯಕ್ಲಾಸಪೂರ ಸೀಮಾಂತರದ ಸರ್ವೇ ನಂ.41ರ ವಿಸ್ತೀರ್ಣ 5 ಎಕರೆ 20 ಗುಂಟೆ ಪ್ರದೇಶ ಅಖೀಲ ಭಾರತ ವೀರಶೈವ ಮಹಾಸಭಾ ವಸತಿ ನಿಲಯಕ್ಕೆ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸೋಮವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತು.
ವಸತಿ ನಿಲಯಕ್ಕೆ ಸ್ಥಳ ನೀಡುವಂತೆ ಅಖೀಲ ಭಾರತ ವೀರಶೈವ ಮಹಾಸಭಾ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದು, ಕೂಡಲೇ ಮನವಿ ತಿರಸ್ಕರಿಸಬೇಕು. ಸರ್ಕಾರ ಈಗಾಗಲೇ ವೀರಶೈವ ರುದ್ರಭೂಮಿಗಾಗಿ ಎರಡು ಎಕರೆ ಜಮೀನು ನೀಡಲಾಗಿದೆ. ಹೀಗಾಗಿ ಸರ್ವೇ ನಂಬರ್ 41 ವಿಸ್ತೀರ್ಣ 5 ಎಕರೆ 20 ಗುಂಟೆಯನ್ನು ಸರ್ಕಾರಿ ಕಟ್ಟಡ ಹಾಗೂ ಸರ್ಕಾರಿ ವಸತಿ ನಿಲಯಗಳಿಗೆ ನೀಡಬೇಕು. ಈ ಬಗ್ಗೆ ನಿರ್ಲಕ್ಷé ವಹಿಸಿದರೆ, ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.
ಈ ವೇಳೆ ಸಂಘಟನೆ ಸಂಚಾಲಕ ಶರಣಪ್ಪ ದಿನ್ನಿ, ಸದಸ್ಯರಾದ ಈರಪ್ಪ ಗಣಮೂರು, ಚನ್ನಬಸವ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್ ಈಶ್ವರಪ್ಪ
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
ಗ್ರಾಮ ಪಂಚಾಯಿತಿ ವ್ಯಾಪ್ತಿಯ 90 ಲಕ್ಷ ಆಸ್ತಿಗಳಿಗೆ ಇ-ಸ್ವತ್ತು: ಸಚಿವ ಪ್ರಿಯಾಂಕ್
Conference: ಜ.18, 19ರಂದು ರಾಜ್ಯಮಟ್ಟದ ಬ್ರಾಹ್ಮಣ ಮಹಾ ಸಮ್ಮೇಳನ
Mahakumbh Mela 2025: 144 ವರ್ಷಗಳಿಗೆ ಒಮ್ಮೆ ನಡೆಯುವ ಆಧ್ಯಾತ್ಮಿಕ ವಿಸ್ಮಯ ಮಹಾ ಕುಂಭಮೇಳ
Udupi; ಮಕರ ಸಂಕ್ರಾಂತಿ ಸಂಭ್ರಮ: ಕೃಷ್ಣ ಗೀತಾನುಗ್ರಹ ಮಂಟಪ ಉದ್ಘಾಟನೆ
ಅಲಸಂಡೆ ಆಯಿತು, ಈಗ ಬಾಹ್ಯಾಕಾಶದಲ್ಲಿ ಚಿಗುರಿದ ಅಮಿಟಿ ವಿವಿಯ ಪಾಲಾಕ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.