ಇವಿಎಂ ಬಳಕೆ ಬೇಡ: ಸಿಎಂ
Team Udayavani, Dec 16, 2017, 6:55 AM IST
ಮಾನ್ವಿ (ರಾಯಚೂರು): ವಿದ್ಯುನ್ಮಾನ ಮತ ಯಂತ್ರಗಳ ಟ್ಯಾಂಪರ್ ನಡೆಯುವ ಸಾಧ್ಯತೆಯಿದ್ದು,ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮತ ಪತ್ರ ಬಳಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಇವಿಎಂಗಳನ್ನು ಟ್ಯಾಂಪರ್ ಮಾಡುವ ಸಾಧ್ಯತೆಗಳಿವೆ ಎಂಬ ಅಭಿಪ್ರಾಯಗಳು
ವ್ಯಕ್ತವಾಗುತ್ತಿವೆ. ಈ ಕುರಿತು ತಜ್ಞರೊಂದಿಗೆಮಾತನಾಡಿದ್ದೇನೆ.ಬಿಎಸ್‌ಪಿಯ ಮಾಯಾವತಿ,ಎಸ್‌ಪಿಯ ಅಖೀಲೇಶ್ ಯಾದವ್, ಬಿಜೆಪಿಯ ಅಡ್ವಾಣಿ ಸೇರಿ ಇತರರು ಈ ಬಗ್ಗೆ ಪ್ರಶ್ನಿಸಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.