ಘೋರ ದುರಂತ ಬಿಂಬಿಸುವ ಛಾಯಾಚಿತ್ರಕ್ಕೆ ಚಾಲನೆ
Team Udayavani, Aug 14, 2022, 3:51 PM IST
ರಾಯಚೂರು: ನಗರದ ಜಿಲ್ಲಾ ಬಸ್ ನಿಲ್ದಾಣದಲ್ಲಿ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ನಿಮಿತ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಭಾರತ ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶ ಇಬ್ಭಾಗವಾದಾಗಿನ ಘೋರ ದುರಂತಗಳನ್ನು ಬಿಂಬಿಸುವ ಛಾಯಾಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಡಾ| ಕೆ.ಆರ್.ದುರುಗೇಶ್ ಚಾಲನೆ ನೀಡಿದರು.
ಈ ವೇಳೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾ ಜನಪದ ಹಾಗೂ ಮಾರ್ಚ್ ಆಫ್ ಕರ್ನಾಟಕ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ವಿತರಿಸಲಾಯಿತು.
ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ| ಸುರೇಂದ್ರ ಬಾಬು, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ನಿಲ್ದಾಣಾಧಿಕಾರಿ ಶೀಲಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಿಬ್ಬಂದಿಯಾದ ಲಿಂಗರಾಜ್, ಎ.ಪ್ರಕಾಶ್, ರಮೇಶ ಗೌಡೂರು ಜಾಲಹಳ್ಳಿ, ಅಜರ್ ಉಲ್ ಹಕ್, ಚನ್ನಬಸವ, ದೇವೇಂದ್ರಮ್ಮ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್ ಈಶ್ವರಪ್ಪ
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.