ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ

Team Udayavani, Sep 25, 2023, 2:14 PM IST

ಮೈತ್ರಿ ವಿಚಾರದಲ್ಲಿ ವರಿಷ್ಠರ ನಿರ್ಧಾರಕ್ಕೆ ಬದ್ಧ: ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ

ರಾಯಚೂರು: ರಾಯಚೂರು ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಅಭ್ಯರ್ಥಿ ಕಣಕ್ಕಿಳಿಸಿ ಗೆಲುವಿಗಾಗಿ ಶ್ರಮಿಸಲಾಗುವುದು. ಬಿಜೆಪಿ ಜತೆಗಿನ ಮೈತ್ರಿ ವಿಚಾರದಲ್ಲಿ ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧ ಎಂದು ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಜಿ. ಕರೆಮ್ಮ ನಾಯಕ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಲ್ಲಿ ಬಿಜೆಪಿ ಯಾರಿಗೆ ಟಿಕೆಟ್ ನೀಡುತ್ತದೆಯೋ ನಮಗೆ ಗೊತ್ತಿಲ್ಲ. ಆದರೆ, ಜಿಲ್ಲೆಯಲ್ಲಿ ಜೆಡಿಎಸ್ ಕೂಡ ಬಲಿಷ್ಠವಾಗಿದ್ದು, ಪಕ್ಷದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲ್ಲಿಸಲು ಶ್ರಮಿಸಲಾಗುವುದು ಎಂದರು.

ಬಿಜೆಪಿ ಮೈತ್ರಿ ಬಗ್ಗೆ ನಾನು ಬೇಸರ ವ್ಯಕ್ತಪಡಿಸಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿನ ವಿಚಾರದ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದ್ದೆ. ನನಗೆ ಪಕ್ಷ ಎಷ್ಟು ಮುಖ್ಯವೋ ಕ್ಷೇತ್ರದ ಮತದಾರರು ಕೂಡ ಅಷ್ಟೇ ಮುಖ್ಯ. ಪಕ್ಷದ ಕಾರ್ಯಕರ್ತರು ಜತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಜತೆ ಸೆಣಸಾಡಿ ಗೆಲುವು ಸಾಧಿಸಿದ್ದು, ಕ್ಷೇತ್ರದ ಮತದಾರರು ಜೆಡಿಎಸ್ ಮನ್ನಣೆ ನೀಡಿದ್ದಾರೆ. ಪಕ್ಷದ ವರಿಷ್ಠರು ಮೈತ್ರಿ ವಿಚಾರವಾಗಿ ನಮಗೆ ಇನ್ನೂ ಯಾವುದೇ ರೀತಿಯ ಸೂಚನೆಗಳನ್ನು ಇನ್ನೂ ನೀಡಿಲ್ಲ. ವರಿಷ್ಠರ ನಿರ್ಧಾರಗಳಿಗೆ ಬದ್ಧರಾಗಿ ಕೆಲಸ ಮಾಡುತ್ತೇವೆ ಎಂದರು.

ಟಾಪ್ ನ್ಯೂಸ್

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Chennai: ಕೆಲಸದ ಒತ್ತಡಕ್ಕೆ ಮತ್ತೊಂದು ಬಲಿ; ವೈಯರ್‌ ಸುತ್ತಿಕೊಂಡು ಟೆಕ್ಕಿ ಆ*ತ್ಮಹತ್ಯೆ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

Belthangady: ಧರ್ಮಸ್ಥಳದಲ್ಲಿ 26 ನೇ ವರ್ಷದ ಭಜನಾ ತರಬೇತಿ ಕಮ್ಮಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

1-mosale

Raichur ಡಿ.ರಾಂಪುರದಲ್ಲಿ ಭಾರೀ ಗಾತ್ರದ ಮೊಸಳೆ ಸೆರೆ

10-ns-bosuaju

Raichur: ಬಿಜೆಪಿಯವರು ಮೈಮೇಲೆ ಬಂದಂತೆ ಆಡುತ್ತಿದ್ದಾರೆ: ಸಚಿವ ಎನ್.ಎಸ್.ಭೋಸರಾಜು

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.