Raichur: ಶಾಸಕ ದದ್ದಲ್ ಪಿಎ ಮನೆ ಮೇಲೂ ಇಡಿ ದಾಳಿ… ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು
Team Udayavani, Jul 10, 2024, 6:47 PM IST
ರಾಯಚೂರು: ಬೆಂಗಳೂರಿನಲ್ಲಿ ಶಾಸಕ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ರ ಆಪ್ತ ಸಹಾಯಕರಾಗಿದ್ದ ಪಂಪಣ್ಣನವರ ನಗರದ ಮನೆ ಮೇಲೂ ಇಡಿ ಅಧಿಕಾರಿಗಳು ಬುಧವಾರ ಸಂಜೆ ದಾಳಿ ನಡೆಸಿದ್ದಾರೆ.
ನಗರದ ಆಜಾದ್ ನಗರದಲ್ಲಿನ ರಾಯಲ್ ಪೋರ್ಟ್ ಅಪಾರ್ಟ್ಮೆಂಟ್ನಲ್ಲಿರುವ ಮನೆಯಲ್ಲಿ ದಾಳಿ ನಡೆಸಲಾಗಿದೆ. ಪಂಪಣ್ಣ ಮನೆಯಲ್ಲಿ ಇರಲಿಲ್ಲ. ಅವರನ್ನು ಮನೆಗೆ ಕರೆಯಿಸಿ ಮಾಹಿತಿ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ಪಿಎ ಹುದ್ದೆಗೆ ರಾಜೀನಾಮೆ ನೀಡಿರುವ ಅವರು, ನೂತನವಾಗಿ ಎಂಎಲ್ಸಿಯಾಗಿರುವ ವಸಂತಕುಮಾರ್ ಬಳಿ ಆಪ್ತ ಸಹಾಯಕರಾಗಿ ಸೇರಿಕೊಂಡಿದ್ದರು.
ಇದನ್ನೂ ಓದಿ: Mudhol ಮಕ್ಕಳ ಸುರಕ್ಷತೆ ಮರೆತ ಶಿಕ್ಷಣ ಸಂಸ್ಥೆಗಳು; ಕಣ್ಮುಚ್ಚಿ ಕುಳಿತ ಅಧಿಕಾರಿ ವರ್ಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಸ್ಪಷ್ಟನೆ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಮಾದಕ ವಸ್ತು ಸೇವನೆ ಆರೋಪ: ಯುವಕ ವಶಕ್ಕೆ
Writer’s audition: ಬರಹಗಾರರಾಗುವ ನಿಮ್ಮ ಕನಸನ್ನು ನನಸಾಗಿಸಲು ಇಲ್ಲಿದೆ ಉತ್ತಮ ವೇದಿಕೆ
Malpe: ಹೊಡೆದಾಟ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
Ayodhya: ಕನ್ನಡಕದಲ್ಲಿ ರಹಸ್ಯ ಕ್ಯಾಮರಾ ಬಳಸಿ ರಾಮಮಂದಿರದ ಒಳದೃಶ್ಯಗಳ ಸೆರೆಹಿಡಿದ ಯುವಕ!
Bidar: ಗುತ್ತಿಗೆದಾರರ ಬಿಲ್ ಬಾಕಿ ಉಳಿಯಲು ಬಿಜೆಪಿ ಕಾರಣ, ಗ್ಯಾರಂಟಿಯಲ್ಲ: ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.