ಎಲೆಕೂಡ್ಲಿಗಿ ಶಾಲೆಗೆ “ಹಸಿರು ಶಾಲೆ’ ಪ್ರಶಸ್ತಿ ಗೌರವ

Team Udayavani, Feb 23, 2019, 9:56 AM IST

ray-1.jpg

ಮಸ್ಕಿ: ಶಾಲಾ ಉಸ್ತುವಾರಿ ಸಮಿತಿ ಸದಸ್ಯರು, ಶಿಕ್ಷಕರು ಮನಸ್ಸು ಮಾಡಿದರೆ ಉತ್ತಮ ಶಾಲೆಯನ್ನಾಗಿ ರೂಪಿಸಬಹುದು ಎಂಬುವುದಕ್ಕೆ ಸಮೀಪದ ಎಲೆಕೂಡ್ಲಿಗಿ ಗ್ರಾಮದ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಒಂದು ಉದಾಹರಣೆ.

ಮಸ್ಕಿಯಿಂದ 10-15 ಕಿಮೀ ದೂರವಿರುವ ಎಲೆಕೂಡ್ಲಿಗಿ ಗ್ರಾಮದಲ್ಲಿರುವ ಉನ್ನತೀಕರಿಸಿದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪ್ರವೇಶಿಸಿದರೆ ಕಾಣಿಸುವ ಬೃಹತ್‌ ಗಿಡ-ಮರಗಳು, ಹಣ್ಣಿನ ಗಿಡಗಳು, ತರಕಾರಿ ಗಿಡಗಳು ಹಾಗೂ ವಿವಿಧ ಬಗೆಯ ಹೂವಿನ ಗಿಡಗಳು, ಶಾಲೆಯ ಶಿಕ್ಷಕರು
ಹಾಗೂ ವಿದ್ಯಾರ್ಥಿಗಳು ರೂಪಿಸಿದ ಶಾಲಾ ಕೈ ತೋಟ ಇಡೀ ಶಾಲೆಯ ಪರಿಸರವನ್ನೇ ಬದಲಾಯಿಸಿದೆ.

ಶಾಲೆಯ ವಿದ್ಯಾರ್ಥಿಗಳಿಗೆ ಶುದ್ಧ ಕುಡಿವ ನೀರು, ಗಾಳಿಯ ವ್ಯವಸ್ಥೆ ಜತೆಗೆ ಶಾಲಾ ಆವರಣದಲ್ಲಿರುವ ಬೆಳೆಸಿರುವ ಗಿಡ-ಮರಗಳನ್ನು ರಕ್ಷಿಸಿ ಅವುಗಳನ್ನು ಪೋಷಣೆ ಮಾಡಿಕೊಂಡು ಬರಲಾಗಿದೆ ಎಂದು ಶಾಲೆ ಉಸ್ತುವಾರಿ ಸಮಿತಿ ಅಧ್ಯಕ್ಷ ರಾಜಶೇಖರ ಪೂಲಭಾವಿ ತಿಳಿಸಿದರು. 

ಶಾಲೆಗೆ ಬರುವ ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದಕ್ಕೆ ಆದ್ಯತೆ ನೀಡಲಾಗಿದೆ. ಶಾಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರ ಸಹಕಾರದಿಂದ “ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರಿಸರ ಮಿತ್ರ ಶಾಲಾ ಕಾರ್ಯಕ್ರಮ 2018-19ನೇ ಸಾಲಿನಲ್ಲಿ ಜಿಲ್ಲಾ “ಹಸಿರು ಶಾಲೆ’ ಪ್ರಶಸ್ತಿಯು ಲಭಿಸಿರುವುದು ಸಂತಸ ತಂದಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಬಸಣ್ಣ ತಿಳಿಸಿದರು.

ಶಾಲಾ ಆವರಣದಲ್ಲಿರುವ ಗಿಡಗಳು ತೆಂಗಿನಮರ, ನುಗ್ಗೆಕಾಯಿ, ಬಾದಾಮಿ, ಹೊಂಗೆ ಮರಗಳು, ಬೇವಿನ ಮರ, ಚಡೇದ್‌ ಗಿಡ, ಹಂದರ ಗಿಡ. ಹೂವಿನ ಗಿಡಗಳು: ಗುಲಾಬಿ, ಸೇವಂತಿ, ಚೆಂಡು ಹೂ, ದಾಸವಾಳ, ಅಡಿಕೆ ಹೂ, ಡ್ಯುರೆಂಟೊ. ತರಕಾರಿ: ಟೋಮೊಟೋ, ಬದನೇಕಾಯಿ, ಮೆಣಸಿನಕಾಯಿ, ಕರಿಬೇವು, ಚಳ್ಳ ಅಂಬರೇಕಾಯಿ, ಪುಂಡಿಪಲ್ಲೆ ಸೇರಿದಂತೆ ನೂರಕ್ಕೂ ಹೆಚ್ಚು ಗಿಡಮರಗಳನ್ನು ರಕ್ಷಣೆ, ವಿವಿಧ ಬಗೆಯ ಹೂವಿನ ಗಿಡಗಳು ಶಾಲಾ ಆವರಣದಲ್ಲಿ ಚಿಕ್ಕದಾದ ಕೈ ತೋಟ ಅಲ್ಲಿ ವಿವಿಧ ಕಾಯಿಪಲ್ಲೆಗಳನ್ನು ಬೆಳೆಲಾಗುತ್ತಿದೆ. ಶಾಲೆಯ ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆಯಲ್ಲಿ ಇವುಗಳಿಗೆ ನೀರು ಹಾಕಿ ರಕ್ಷಣೆ ಮಾಡುತ್ತಿದ್ದಾರೆ ಎಂದು ಶಾಲೆಯ ಸಹ ಶಿಕ್ಷಕ ದುರುಗಪ್ಪ ಗೂಡದೂರು ಹೇಳಿದರು.

ವಿದ್ಯಾರ್ಥಿಗಳಿಂದ ಗಿಡಗಳ ದೇಣಿಗೆ: ಇದೇ ಶಾಲೆಯ ಹಳೆಯ ವಿದ್ಯಾರ್ಥಿಗಳಾದ ಗೋಪಾಲ್‌ ಜಾಜಿ ಮತ್ತು ಸುರೇಶ ಎಂಬುವವರು ಗಿಡಗಳನ್ನು ದೇಣಿಗೆ ನೀಡಿದ್ದಾರೆ. ಬೇಸಿಗೆಯಲ್ಲಿ ಶಾಲಾ ರಜೆ ಸಮಯದಲ್ಲಿ ಶಾಲಾ ಪರಿಸರದ ಜವಾಬ್ದಾರಿ ತೆಗೆದುಕೊಂಡು ರಕ್ಷಣೆ ಮಾಡುತ್ತಾರೆ ಎಂದು ತಿಳಿಸಿದರು.  

ಟಾಪ್ ನ್ಯೂಸ್

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

Darshan’s Krantiveera Sangolli Rayanna movie to re release

Re Release: ದರ್ಶನ್‌ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.