ಪರಿಸರ ರಕ್ಷಿಸಿದರೆ ಸುಭಿಕ್ಷೆ


Team Udayavani, Sep 30, 2018, 4:02 PM IST

ray-2.jpg

ಸಿಂಧನೂರು: ಗಿಡ-ಮರಗಳ ನಾಶದಿಂದ ಪ್ರಕೃತಿ ಮುನಿಸಿಕೊಂಡಿದ್ದು ಮಳೆ ಅಭಾವ ಎದುರಾಗಿದೆ. ನಾಲ್ಕು ವರ್ಷಗಳಿಂದ ಸತತ ಬರ ಕಾಡುತ್ತಿದೆ. ಸಮೃದ್ಧ ಮಳೆ-ಬೆಳೆಯಿಂದ ರೈತರ ಏಳ್ಗೆ, ನಾಡಿನ ಏಳ್ಗೆ ಸಾಧ್ಯ. ಆದ್ದರಿಂದ ಪ್ರತಿಯೊಬ್ಬರು ಗಿಡ-ಮರ ಬೆಳೆಸಲು ಆದ್ಯತೆ ನೀಡಲು ಮುಂದಾಗಬೇಕು ಎಂದು ಮೂರುಮೈಲ್‌ ಕ್ಯಾಂಪ್‌ ರಂಭಾಪುರಿ ಖಾಸಾ ಶಾಖಾಮಠದ ಶ್ರೀ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಲೋಕಕಲ್ಯಾಣಕ್ಕಾಗಿ ತಾವು ಕೈಗೊಂಡ 48 ದಿನಗಳ ಮೌನಾನುಷ್ಠಾನ ಮಂಗಲ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ನಾಡಿನ ರೈತರು ಮಳೆ, ಬೆಳೆ ಇಲ್ಲದೇ ತೀವ್ರ ಸಂಕಷ್ಟದಲ್ಲಿರುವುದು ದುಃಖಕರವಾದ
ಸಂಗತಿಯಾಗಿದೆ. ಇತ್ತೀಚೆಗೆ ಉತ್ತಮ ಮಳೆ ಬಿದ್ದಿರುವುದು ಸಂತಸ ಮೂಡಿದೆ. ಕಠಿಣವಾದ ಮೌನಾನುಷ್ಠಾನ ಫಲ ನೀಡಿದೆ. ಪ್ರತಿಯೊಬ್ಬರು ಗಿಡ-ಮರಗಳನ್ನು ಬೆಳೆಸುವ ಮೂಲಕ ನಾಡಿಗೆ ಸುಭಿಕ್ಷೆ ಉಂಟು ಮಾಡಬೇಕೆಂದು ಹೇಳಿದರು. 

ಹೆಬ್ಟಾಳ ರೇಣುಕಾಶ್ರಮದ ಶಿವಪ್ರಕಾಶ ಶರಣರು ಮಾತನಾಡಿ, ಭಕ್ತರೆಲ್ಲ ಕೇವಲ ಕುಟುಂಬದ ಚಿಂತನೆ ಹೊಂದಿದ್ದರೆ ಸ್ವಾಮೀಜಿಗಳು ಜಗತ್ತಿನ ಒಳಿತಿನ ಚಿಂತನೆ ಹೊಂದಿರುತ್ತಾರೆ ಎನ್ನುವುದಕ್ಕೆ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಮೌನಾನುಷ್ಠಾನ ಮೂಲಕ ಮಳೆ ತರಿಸಿರುವುದು ಸಾಕ್ಷಿ ಎಂದರು.

ರೌಡಕುಂದ ಸಂಸ್ಥಾನ ಹಿರೇಮಠದ ಶ್ರೀ ಮರಿಸಿದ್ಧಲಿಂಗ ಸ್ವಾಮೀಜಿ, ಚಿಮ್ಮಲಗಿ ಶ್ರೀ ನೀಲಕಂಠ ಶಿವಾಚಾರ್ಯ ಸ್ವಾಮೀಜಿ, ಮಸ್ಕಿ ಗಚ್ಚಿನಮಠದ ಶ್ರೀ ವರರುದ್ರಮುನಿ ಸ್ವಾಮೀಜಿ, ತುರುವಿಹಾಳ ಪುರವರ ಹಿರೇಮಠದ ಶ್ರೀ ಅಮರಗುಂಡ ಶಿವಾಚಾರ್ಯ ಸ್ವಾಮೀಜಿ, ಶ್ರೀ ಸೋಮನಾಥ ಸ್ವಾಮೀಜಿ, ಹುಡಾ ಕುಮಾರಸ್ವಾಮಿ, ಸಂಗಯ್ಯಸ್ವಾಮಿ ಸರಗಣಾಧೀಶ್ವರ ಮಠ, ಅಖೀಲ ಭಾರತ ವೀರಶೈವ ಮಹಾಸಭೆ ಅಧ್ಯಕ್ಷ ಎನ್‌.ಶಿವನಾಗಪ್ಪ, ತಾಲೂಕು ವೀರಶೈವ
ಸಮುದಾಯ ಅಧ್ಯಕ್ಷ ಅಶೋಕಗೌಡ ಗದ್ರಟಗಿ, ಜಿಪಂ ಸದಸ್ಯರಾದ ಎನ್‌.ಶಿವನಗೌಡ ಗೊರೇಬಾಳ, ಬಸವರಾಜ ಹಿರೇಗೌಡ್ರ, ನಗರಸಭೆ ಸದಸ್ಯರಾದ ಶರಣಪ್ಪ ಉಪ್ಪಲದೊಡ್ಡಿ, ನಾಗಮ್ಮ ಛತ್ರಪ್ಪ, ವೀರಶೈವ ಸಮುದಾಯ ಯುವ ಘಟಕ ಅಧ್ಯಕ್ಷ ಶಿವರಾಜ ಪಾಟೀಲ ಗುಂಜಳ್ಳಿ, ಅಮರೇಶ ಕಂಬಾರ, ಹಂಪಯ್ಯಸ್ವಾಮಿ ರ್ಯಾವಿಹಾಳ ಇತರರು ಉಪಸ್ಥಿತರಿದ್ದರು.

ಶ್ರೀಗಳ ಪಾದಪೂಜೆ, ಜಗದ್ಗುರು ರೇಣುಕಾಚಾರ್ಯರಿಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ವಿಶೇಷ ಪೂಜೆ, ಜಗದ್ಗುರು ಪಂಚಾಚಾರ್ಯರ ಧ್ವಜಾರೋಹಣ, ಶ್ರೀ ಮಹಾಮೃತ್ಯುಂಜಯ ಹೋಮ, ಪೂರ್ಣಾಹುತಿ, ಬಾಲ ಮೃತ್ಯುಂಜಯರಿಗೆ ಉಡಿ ತುಂಬುವ ಕಾರ್ಯಕ್ರಮ ನೆರವೇರಿತು.

ಟಾಪ್ ನ್ಯೂಸ್

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

Delhi; ಸೋಲಿನ ಭಯದಿಂದ ಬಿಜೆಪಿ ಆಪರೇಶನ್‌ ಕಮಲ ಆರಂಭಿಸಿದೆ: ಅರವಿಂದ ಕೇಜ್ರಿವಾಲ್

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Hubli; Pig farmer assault case; Four arrested including sister’s husband

Hubli; ಹಂದಿ ಸಾಕಾಣಿಕೆದಾರ ಕೊಲೆ ಪ್ರಕರಣ; ಮೃತನ ಅಕ್ಕನ ಗಂಡ ಸೇರಿ ನಾಲ್ವರ ಬಂಧನ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕ್ಮಸಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

Hubli; ಅಯ್ಯಪ್ಪ ಶಿಬಿರ ಅಗ್ನಿ ಆಕಸ್ಮಿಕ ಪ್ರಕರಣ; ಆರಕ್ಕೇರಿದ ಸಾವಿನ ಸಂಖ್ಯೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್‌; ಸುಗಮ ಸಂಚಾರಕ್ಕೆ ಅಡ್ಡಿ

Kudla namdu Ooru movie

Sandalwood: ಕುಡ್ಲ ನಮ್ದು ಊರು!: ಇದು ಕರಾವಳಿ ತಂಡದ ಹೊಸ ಕನಸು

3

Badagannur: ಆರೋಗ್ಯ ಕೇಂದ್ರ, ಆ್ಯಂಬುಲೆನ್ಸ್‌ಗೆ ಗ್ರಾಮಸ್ಥರ ಬೇಡಿಕೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

Bidar; ಗುತ್ತಿಗೆದಾರ ಸಚಿನ್‌ ಮನೆಗೆ ಭೇಟಿ ನೀಡಿದ ಸಚಿವ ಈಶ್ವರ ಖಂಡ್ರೆ

17-ckm

Kottigehara: ಆಟೋ ರಿಕ್ಷಾದಲ್ಲಿ ಗಾಂಜಾ ಪತ್ತೆ: ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.