ಕುಡಿಯುವ ನೀರಿಗಾಗಿ ಎಸ್ಕೇಪ್‌ ಗೇಟ್‌ತೆರೆದು ಹಳ್ಳಕ್ಕೆ ನೀರು


Team Udayavani, Mar 6, 2018, 4:42 PM IST

ray-3.jpg

ಮಸ್ಕಿ: ಕುಡಿಯುವ ನೀರಿಗಾಗಿ ಇಲ್ಲಿನ ತುಂಗಭದ್ರ ಎಡದಂಡೆಯ 69ನೇ ಮೈಲಿನಲ್ಲಿ ರೈತರೇ ಎಸ್ಕೇಪ್‌ ಗೇಟ್‌ ಗಳನ್ನು ಎತ್ತುವ ಮೂಲಕ ಹಳ್ಳಕ್ಕೆ ನೀರು ಹರಿಬಿಟ್ಟ ಘಟನೆ ಸೋಮವಾರ ನಡೆಯಿತು.

ನಗರದ ಎಡದಂಡೆ ನಾಲೆಯ ಹತ್ತಿರ ತಾಲೂಕಿನ ಬಳಗಾನೂರ ಸೇರಿದಂತೆ ಕೆಳಭಾಗದ ಹಳ್ಳಿಗಳ ಜನರಿಗೆ ಕುಡಿಯುವ ನೀರಿಗೆ ಬೇಸಿಗೆ ಮುನ್ನವೇ ಹಾಹಾಕಾರ ಶುರುವಾಗಿದೆ. ಕುಡಿಯುವ ನೀರು ಬಿಡುವಂತೆ ಆಗ್ರಹಿಸಿ ಅನೇಕ ಸಲ ಮನವಿ ಮಾಡಿದ್ದರೂ ಸಂಬಂಧಪಟ್ಟ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸಿದ್ದರು. ಇದರಿಂದ ಅಸಮಧಾನಗೊಂಡ ರೈತರು ತಾವೇ ಎಸ್ಕೇಪ್‌
ಗೇಟ್‌ಗಳನ್ನು ಎತ್ತಿ ಹಳ್ಳಕ್ಕೆ ನೀರುಬಿಟ್ಟರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಗುರುಪಾದೇಶ್ವರ ಪಾಟೀಲ್‌ ಪರಿಶೀಲನೆ ನಡೆಸಿದರು. ಇದೇ ಸಂದರ್ಭದಲ್ಲಿ ನೀರಾವರಿ ಅಧಿಕಾರಿಗಳು ಮತ್ತು ರೈತರ ಮಧ್ಯೆ ನೀರು ಬಿಡುವ ವಿಷಯಕ್ಕೆ ಕೆಲಕಾಲ ಮಾತಿನ ಚಕಮಕಿ ನಡೆಯಿತು. ಮಧ್ಯ ಪ್ರವೇಶಿಸಿದ ಪೊಲೀಸರು ಅಧಿಕಾರಿಗಳು ಮತ್ತು ರೈತರ ಮನವೊಲಿಸುವ ಪ್ರಯತ್ನ ಮಾಡಿದರು. ಕಾಲುವೆ ಕೆಳ ಭಾಗದ ಹಳ್ಳಿಗಳಾದ ಬಳಗಾನೂರ, ದಿದ್ದಗಿ, ಸಾಗರ್‌ ಕ್ಯಾಂಪ್‌, ಲಕ್ಷ್ಮೀ ಕ್ಯಾಂಪ್‌ ಗೌಡನಬಾವಿ ಸೇರಿದಂತೆ ಇನ್ನಿತರ ಹಳ್ಳಿಗಳ ನೂರಾರು ರೈತರು ಇದ್ದರು.

ಟಾಪ್ ನ್ಯೂಸ್

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP-training

National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.