ಸರ್ಕಾರದ ನಿಯಮ ಪಾಲನೆ ಪ್ರತಿಯೊಬ್ಬರ ಕರ್ತವ್ಯ
Team Udayavani, Oct 18, 2021, 3:57 PM IST
ಲಿಂಗಸುಗೂರು: ಸಾರ್ವಜನಿಕರ ಹಿತದೃಷ್ಟಿಯಿಂದಲೇ ಸರ್ಕಾರ ನಿಯಮಗಳನ್ನು ಜಾರಿ ಮಾಡಿದೆ. ಸರ್ಕಾರದ ನಿಯಮಗಳನ್ನು ಪಾಲನೆ ಮಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಡಿವೈಎಸ್‌ಪಿ ಎಸ್.ಎಸ್. ಹುಲ್ಲೂರು ಹೇಳಿದರು.
ಪಟ್ಟಣದ ಗುರುಭವನದಲ್ಲಿ ಈದ್‌ಮಿಲಾದ್ ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ನಡೆದ ಶಾಂತಿಪಾಲನಾ ಸಭೆಯಲ್ಲಿ ಅವರು ಮಾತನಾಡಿದರು.
ಕೋವಿಡ್ ಹಿನ್ನೆಲೆಯಲ್ಲಿ ಈದ್ ಮಿಲಾದ್ ಹಾಗೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಬೇಕು. ಸಾಮೂಹಿಕ ಮೆರವಣಿಗೆ ಸಂಪೂರ್ಣವಾಗಿ ನಿಷೇಧಿಸಿದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ 100ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ ಎಂದರು.
ಸಿಪಿಐ ಮಹಾಂತೇಶ ಸಜ್ಜನ್, ಪಿಎಸ್‌ಐ ಪ್ರಕಾಶ ಡಂಬಳ, ಪುರಸಭೆ ಉಪಾಧ್ಯಕ್ಷ ಮಹ್ಮದ್ ರಫಿ, ಮಾಜಿ ಅಧ್ಯಕ್ಷ ಖಾದರಪಾಶಾ, ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ನಂದೇಶ ನಾಯಕ, ಮುಖಂಡರಾದ ಪ್ರಭುಸ್ವಾಮಿ, ಅಬ್ದುಲ್ ಬೇಕರಿ, ಬಾಬಾಖಾಜಿ, ಪುರಸಭೆ ವ್ಯವಸ್ಥಾಪಕ ವೆಂಕಟೇಶ, ಎಸ್‌ಟಿ ಕಚೇರಿ ವ್ಯವಸ್ಥಾಪಕ ರವಿಕುಮಾರ ಇನ್ನಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.