ಬಸ್‌ನಲ್ಲಿ ಸ್ಫೋಟಕ ಪತ್ತೆ; ಹೈದ್ರಾಬಾದ್‌-ರಾಯಚೂರು ಬಸ್ಸಲ್ಲಿ ಆತಂಕ

Team Udayavani, Jan 1, 2017, 3:45 AM IST

31-RCR-100.jpg

ರಾಯಚೂರು: ಹೈದರಾಬಾದ್‌ನಿಂದ ನಗರಕ್ಕೆ ಬರುತ್ತಿದ್ದ ಕರ್ನಾಟಕ ಸಾರಿಗೆ ಸಂಸ್ಥೆ ಬಸ್‌ನಲ್ಲಿ ಸೊಧಿ#àಟಕ ಪತ್ತೆಯಾಗಿದೆ. ಎರಡು ಬ್ಯಾಗ್‌ಗಳಲ್ಲಿ ಇದ್ದ ಸ್ಫೋಟಕವನ್ನು ಬಾಂಬ್‌ ನಿಷ್ಕ್ರಿಯ ದಳ ನಿಷ್ಕ್ರಿಯಗೊಳಿಸಿದೆ. ಕಾರ್ಡ್‌ಬೋರ್ಡ್‌ ಬಾಕ್ಸ್‌ಗಳಲ್ಲಿ ಸ್ಫೋಟಕಗಳನ್ನು ಅಳವಡಿಸಲಾಗಿತ್ತು. ಟೈಮಿಂಗ್‌ ಫಿಕ್ಸ್‌ ಮಾಡಿರಲಿಲ್ಲ. ಸ್ಫೋಟಕಕ್ಕೆ ಬಳಸಿದ ವಸ್ತುಗಳ ಪತ್ತೆಗಾಗಿ ಬೆಂಗಳೂರು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಶುಕ್ರವಾರ ಮಧ್ಯಾಹ್ನ 3.50ಕ್ಕೆ ಅನಾಮಧೇಯ ವ್ಯಕ್ತಿಯೊಬ್ಬ ಪೊಲೀಸ್‌ ಕಂಟ್ರೋಲ್‌ ರೂಮ್‌ ಹಾಗೂ ಶಕ್ತಿನಗರ ಠಾಣೆ ಎಎಸ್‌ಐಗೆ ವ್ಯಕ್ತಿ ಕರೆ ಮಾಡಿದ್ದ. ಆತ ಹೈದ್ರಾಬಾದ್‌ನಿಂದ ರಾಯಚೂರಿಗೆ ಹೊರಟಿರುವ ಕೆಎ 36, ಎಫ್1256 ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಎರಡು ಬ್ಯಾಗ್‌ಗಳಲ್ಲಿ 2000 ಮುಖಬೆಲೆಯ ನೋಟು ಸಾಗಿಸಲಾಗುತ್ತಿದೆ ಎಂದು ತಿಳಿಸಿದ್ದ. ಶಕ್ತಿನಗರ ಚೆಕ್‌ಪೋಸ್ಟ್‌ಗೆ ಈ ಬಸ್‌ ಸಂಜೆ 6ರ ಸುಮಾರಿಗೆ ಬಂದಿದೆ. ಅದನ್ನು ತಪಾಸಣೆಗೊಳಪಡಿಸಿದಾಗ ವಾರಸುದಾರರಿಲ್ಲದ ಕಪ್ಪುಬಣ್ಣದ ಎರಡು ಶೋಲ್ಡರ್‌ ಬ್ಯಾಗ್‌ಗಳು ಸಿಕ್ಕಿವೆ. ಅವುಗಳಲ್ಲಿ ಎರಡು ರಟ್ಟಿನ ಬಾಕ್ಸ್‌ಗಳಿದ್ದು, ಅವುಗಳಿಗೆ ವೈರ್‌ ಮತ್ತು ಟೈಮರ್‌ ಜೋಡಿಸಿದ್ದು ಕಂಡು ಬಂದಿದೆ. ಆದರೆ ಟೈಮರ್‌ನಲ್ಲಿ ಟೈಮಿಂಗ್‌ ಫಿಕ್ಸ್‌ ಮಾಡಿರಲಿಲ್ಲ. ಬಾಕ್ಸ್‌ನಲ್ಲಿ 300ಗ್ರಾಂ ಸೆಮಿ ಲಿಕ್ವಿಡ್‌ (ಪೇಸ್ಟ್‌) ಇತ್ತು. ಇದನ್ನು ತಯಾರಿಸಿದ್ದು ಯಾವ ವಸ್ತುವಿನಿಂದ ಎಂಬುದು ಗೊತ್ತಾಗಿಲ್ಲ. ಅವುಗಳನ್ನು ನಿರ್ಜನ ಪ್ರದೇಶದಲ್ಲಿ ಪರಿಶೀಲಿಸಿದಾಗ ಸ್ಫೋಟಕ ವಸ್ತುಗಳಿರುವುದು ಖಚಿತಗೊಂಡಿದೆ.

ಸ್ಫೋಟಕಗಳ ನಿಷ್ಕ್ರಿಯ:ಕಲಬುರಗಿಯಿಂದ ಆಗಮಿಸಿದ ಬಾಂಬ್‌ ನಿಷ್ಕ್ರಿಯದಳ ಸೊಧಿ#àಟಕಗಳನ್ನು ನಿಷ್ಕ್ರಿಯಗೊಳಿಸಿತು. ಇದಕ್ಕೆ ಬಳಸಿದ ಸಾಮಗ್ರಿಗಳು ಯಾವ್ಯಾವು? ಎಂಬ ಬಗ್ಗೆ ಮಾಹಿತಿ ಗೊತ್ತಾಗಿಲ್ಲ. ಹೆಚ್ಚಿನ ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಚೇತನ್‌ಸಿಂಗ್‌ ರಾಠೊಡ್‌ ತಿಳಿಸಿದ್ದಾರೆ.

ಶಕ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳ ಪತ್ತೆಗೆ 3ವಿಶೇಷ ತಂಡಗಳನ್ನು ರಚಿಸಲಾಗಿದೆ. ಬಸ್‌ನಲ್ಲಿ ಹೈದ್ರಾಬಾದ್‌ನಿಂದ 53 ಪ್ರಯಾಣಿಕರು ಬಂದಿದ್ದು, ಮೆಹಬೂಬ್‌ ನಗರದಲ್ಲಿ ಇಬ್ಬರು ಇಳಿದಿದ್ದಾರೆ. ಅವರ ಮುಖಚರ್ಯೆ ನೆನಪಾಗುತ್ತಿಲ್ಲ ಎಂದು ಬಸ್‌ ನಿರ್ವಾಹಕ ತಿಳಿಸಿದ್ದಾರೆ. ಪೊಲೀಸರಿಗೆ ಕರೆ ಮಾಡಿದ ಸಿಮ್‌ ಕರ್ನಾಟಕದ್ದಾಗಿದ್ದು, ವಿಳಾಸ ಪತ್ತೆಯಾಗಿಲ್ಲ.ಸ್ಫೋಟಕ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

ಜಿಲ್ಲೆಯಲ್ಲಿ ಇಂಥ ಪ್ರಕರಣ ಇದೇ ಮೊದಲು. ಇದರ ಹಿಂದೆ ನಕ್ಸಲ್‌ ಕೈವಾಡ ಇರುವುದನ್ನು ಖಚಿತವಾಗಿ ಹೇಳಲಾಗದು. ಈ ಬಗ್ಗೆ ಹೈದ್ರಾಬಾದ್‌ ಪೊಲೀಸರೊಂದಿಗೆ ಚರ್ಚಿಸಿ ತನಿಖೆ ಕೈಗೊಳ್ಳಲಾಗುವುದು.
-ಡಾ| ಚೇತನ್‌ಸಿಂಗ್‌ ರಾಠೊಡ್‌, ಎಸ್‌ಪಿ ರಾಯಚೂರು

ಟಾಪ್ ನ್ಯೂಸ್

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Yadiyurappa (2)

B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ

1-siddu

BJP ಸರಕಾರ ಕಾಲದ ಕೋವಿಡ್‌, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ

doctor 2

Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್‌ ಕೇರ್‌ ವಿಭಾಗ ಆರಂಭ

Beer

Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್‌

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.