Maski: ಮಳೆಯಿಲ್ಲದೆ ಸಾಲ ಮಾಡಿ ಬೆಳೆದ ತೊಗರಿ ಬೆಳೆ ನಾಶ… ಮನನೊಂದ ರೈತ ಆತ್ಮಹತ್ಯೆ
Team Udayavani, Nov 23, 2023, 2:44 PM IST
ಮಸ್ಕಿ: ಮಳೆಯಿಲ್ಲದೆ ತೊಗರಿ ಬೆಳೆ ನಾಶಗೊಂಡ ಹಿನ್ನೆಲೆ ತನ್ನ ಹೊಲದಲ್ಲೇ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾರಲದಿನ್ನಿ ತಾಂಡಾ ಗ್ರಾಮದಲ್ಲಿ ಬುಧುವಾರ ರಾತ್ರಿ ನಡೆದಿದೆ.
ಚೆಂದಪ್ಪ (60) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ 3 ಎಕರೆ ಭೂಮಿ ಇದ್ದು, ಮಸ್ಕಿ ಎಸ್ ಬಿ ಐ ಬ್ಯಾಂಕಿನಲ್ಲಿ 2.40 ಲಕ್ಷ, ಹಾಗೂ ಅಲ್ಲಲ್ಲಿ 4ಲಕ್ಷ ಸಾಲ ಪಡೆದುಕೊಂಡು ಕೃಷಿ ಚಟುವಟಿಕೆ ನಡೆಸಿದ್ದ. ಮಳೆ ನಿರೀಕ್ಷೆಯಲ್ಲಿದ್ದ ರೈತ ಚಂದಪ್ಪ ಸಾಲ ಮಾಡಿ ತನ್ನ ಮೂರು ಎಕರೆ ಜಮೀನಿನಲ್ಲಿ ತೊಗರಿ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಮಳೆ ಬಾರದ ಹಿನ್ನೆಲೆ ಉಂಟಾದ ಬರಕ್ಕೆ ತೊಗರಿ ಬೆಳೆ ಒಣಗಿ ಹೋಗಿವೆ. ಇದರಿಂದ ಮನನೊಂದು ತನ್ನ ಜಮೀನಿನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಕೃಷಿ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.
ಇದನ್ನೂ ಓದಿ: Caste Census Report ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ: ಸಿದ್ದರಾಮಯ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.