ಮಳೆಗೆ ಬೆಳೆ ನಾಶ: ಮನನೊಂದ ರೈತ ಆತ್ಮಹತ್ಯೆ
Team Udayavani, Nov 22, 2021, 12:38 PM IST
ನಾಗರಹಾಳ (ರಾಯಚೂರು): ನಿರಂತರ ಮಳೆಯಿಂದ ಕೈಗೆ ಬಂದ ಬೆಳೆ ಕಳೆದುಕೊಂಡ ಜಿಲ್ಲೆಯ ನಾಗರಹಾಳ ಸಮೀಪದ ಭೋಗಾಪುರ ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ತೊಗರಿ ಮತ್ತು ಭತ್ತದ ಬೆಳೆಯು ನಿರಂತರ ಸುರಿದ ಮಳೆಗೆ ನಾಶವಾಗಿದ್ದಕ್ಕೆ ಬೇಸರಗೊಂಡು ವೀರನಗೌಡ ಶೇಖರಗೌಡ (50 ವ) ಎನ್ನುವ ರೈತ ಹೊಲದಲ್ಲೇ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ.
ಇದನ್ನೂ ಓದಿ:ಪರಿಷತ್ ಚುನಾವಣೆ ಟಿಕೆಟ್: ಊಹಾಪೋಹಗಳಿಗೆ ಉತ್ತರಿಸಲು ಹೋಗಲ್ಲ; ಶಾಸಕ ಎಚ್.ಪಿ.ಮಂಜುನಾಥ್
ಏಳು ಎಕರೆ ಜಮೀನಿನಲ್ಲಿ ಭತ್ತ ತೊಗರಿ ಬಿತ್ತನೆ ಮಾಡಿದ್ದರು. ಲಕ್ಷಾಂತರ ಸಾಲ ಮಾಡಿ ಕೃಷಿ ಮಾಡಿದ್ದ ಎಂದು ತಿಳಿದು ಬಂದಿದೆ.
ಘಟನಾಸ್ಥಳಕ್ಕೆ ಮುದಗಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.