ಮಗಳಿಗೆ ವಿಷವುಣಿಸಿ ನೇಣಿಗೆ ಶರಣಾದ ತಂದೆ
Team Udayavani, Mar 26, 2018, 8:05 AM IST
ಬಳಗಾನೂರು (ರಾಯಚೂರು): ಕಿಡಿಗೇಡಿಗಳು ಫೇಸ್‌ಬುಕ್‌ಗೆ ಮಗಳ ಫೋಟೋ ಅಪ್‌ಲೋಡ್ ಮಾಡಿದ್ದಲ್ಲದೇ ಅದನ್ನು ಪ್ರಶ್ನಿಸಿದ್ದಕ್ಕೆ ಕಿಡಿಗೇಡಿಗಳ ಕಡೆಯವರು ಯುವತಿಯ ಸಂಬಂಧಿಕರ ಮೇಲೆ ಹಲ್ಲೆ ನಡೆಸಿದ್ದರಿಂದ ನೊಂದ ತಂದೆ ತನ್ನ ಮಗಳಿಗೆ ವಿಷವುಣಿಸಿ ನಂತರ ತಾನೂ ನೇಣಿಗೆ ಶರಣಾದ ಘಟನೆ ಮಸ್ಕಿ ತಾಲೂಕಿನ ಗೌಡನಬಾವಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಗೌಡನಬಾವಿ ಗ್ರಾಮದ ರಾಮನಗೌಡ (40), ಮತ್ತು ಪುತ್ರಿ ಬಸವಲಿಂಗಮ್ಮ (17)ಮೃತ ದುರ್ದೈವಿಗಳು. ಫೆ.25ರಂದು ಸಮೀಪದ ಗೌಡನಬಾವಿ ಶ್ರೀ ಕಟ್ಟೆ ಬಸವೇಶ್ವರ ಜಾತ್ರೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವತಿಯ ಕುಂಭ ಹೊತ್ತಿದ್ದ ಫೋಟೋ ತೆಗೆದ ಗ್ರಾಮದ ಕುರುಬ ಸಮಾಜದ ಯುವಕರು ಫೇಸ್‌ಬುಕ್‌ಗೆ ಅಪ್‌ಲೋಡ್ ಮಾಡಿದ್ದರು. ಇದನ್ನು ಪ್ರಶ್ನಿಸಿದ ಯುವತಿಯ ಸಂಬಂಧಿಕರು ಹಾಗೂ ನಾಯಕ ಸಮುದಾಯದವರ ಮೇಲೆ ಹಲ್ಲೆ ಮಾಡಲಾಗಿತ್ತು. ಬಳಿಕ, ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿತ್ತು. ಆದರೆ,ಮಾ.24ರಂದು ಪಂಚಾಯಿತಿ ಆವರಣದಲ್ಲಿ ಮತ್ತೆ ಯುವತಿಯ ಸಂಬಂಧಿಕರ ಮೇಲೆ ಹಲ್ಲೆ ನಡೆದಿತ್ತು. ಈ ಎಲ್ಲ ಘಟನೆಯಿಂದ ನೊಂದ ರಾಮನಗೌಡ ಭಾನುವಾರ ಮಗಳಿಗೆ ವಿಷವುಣಿಸಿ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ನೋಟ್‌ನಲ್ಲಿ ಘಟನೆಗೆ ಕಾರಣರಾದ 12 ಜನರ ಹೆಸರು ನಮೂದಿಸಿದ್ದಾರೆ ಎನ್ನಲಾಗಿದೆ. ಈ 12 ಜನ ಸೇರಿ ಒಟ್ಟು 28 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.