5ರಿಂದ ಶಾಸಕರ ಕಚೇರಿ ಎದುರು ಹೋರಾಟ

Team Udayavani, Apr 3, 2022, 5:29 PM IST

19protest

ಮಸ್ಕಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ಖಂಡಿಸಿ, ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಲು ಒತ್ತಾಯಿಸಿ ಕರ್ನಾಟಕ ರೈತ ಸಂಘದಿಂದ ಏ.5ರಂದು ಶಾಸಕರ ಕಚೇರಿ ಎದುರು ಹೋರಾಟ ಆರಂಭಿಸಲಾಗುತ್ತದೆ ಎಂದು ಸಂಘದ ರಾಜ್ಯಾಧ್ಯಕ್ಷ ಡಿ.ಎಚ್‌. ಪೂಜಾರ್‌ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಸರಕಾರಗಳು ಬಡವರ ಜಮೀನನ್ನು ಕಸಿದುಕೊಂಡು ಕಾರ್ಪೊರೇಟ್‌ ಕಂಪನಿಗಳಿಗೆ ಮಾರಾಟ ಮಾಡುತ್ತಿದೆ. ಹೀಗಾಗಿ ಕೃಷಿ ಮಾಡಲು ಜಮೀನು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿವೆ. ಇಂತಹ ಜ್ವಲಂತ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ ಮಸ್ಕಿ ಕ್ಷೇತ್ರದ ಅಭಿವೃದ್ಧಿ, ಜನ ಸಾಮಾನ್ಯರ ಕಷ್ಟಗಳಿಗೆ ಸ್ಪಂದಿಸಬೇಕಾದ ಶಾಸಕ ಆರ್‌. ಬಸನಗೌಡ ತುರವಿಹಾಳ ಹಾಗೂ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ತಮ್ಮ ಬೆಂಬಲಿಗರಿಗೆ ಕಾಮಗಾರಿ ಗುತ್ತಿಗೆ ಕೊಡಿಸಲು ಕಚ್ಚಾಡುತ್ತಿದ್ದಾರೆ. ಇದರಿಂದ ಕ್ಷೇತ್ರದ ಅಭಿವೃದ್ಧಿಯಿಂದ ವಂಚಿತವಾಗುತ್ತಿದೆ. ತಹಶೀಲ್ದಾರ್‌ ಕಚೇರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಜನ ಸಾಮಾನ್ಯರ ಕೆಲಸಗಳು ಆಗದೇ ಅಲೆದಾಡುವಂತಾಗಿದೆ.

ರಾಜ್ಯದಲ್ಲಿ 25 ಲಕ್ಷ ಬಡ ಜನರು ಸರ್ಕಾರಿ ಮತ್ತು ಗೈರಾಣಿ ಭೂಮಿಯನ್ನು ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಆದರೆ, ಬಿಜೆಪಿ ಸರ್ಕಾರ ಬಡವರಿಂದ ಭೂಮಿ ಕಸಿದುಕೊಂಡು ದೊಡ್ಡವರಿಗೆ ಮಾರಾಟ ಮಾಡುವ ಹುನ್ನಾರ ನಡೆಸುತ್ತಿದೆ. ಕೃಷಿ ಮಾರುಕಟ್ಟೆಯ ಭೂಮಿಯನ್ನು ಪಟ್ಟಭದ್ರ ಹಿತಾಶಕ್ತಿಗಳು ಒತ್ತುವರಿ ಮಾಡಿದ್ದನ್ನು ವಶಪಡಿಸಿಕೊಳ್ಳುವುದು, ಮೆದಿಕಿನಾಳ, ಮಸ್ಕಿಯಲ್ಲಿ ನಡೆಯುತ್ತಿರುವ ಅಕ್ರಮ ಕಲ್ಲು ಗಣಿಗಾರಿಕೆಗೆ ಕಡಿವಾಣ ಹಾಕುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಈ ಹೋರಾಟ ನಡೆಸಲಾಗುತ್ತಿದೆ ಎಂದರು.

ಸಂಘಟನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ರಮೇಶ್‌ ಪಾಟೀಲ್‌ ಬೇರ್ಗೀ, ತಾಲೂಕು ಘಟಕದ ಅಧ್ಯಕ್ಷ ಸಂತೋಷ ಹಿರೇದಿನ್ನಿ, ವೆಂಕಟೇಶ ನಾಯಕ, ಹುಚ್ಚರಡ್ಡಿ ಇದ್ದರು.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.