ತಿಂಗಳಾಂತ್ಯಕ್ಕೆ ಎಲ್ಲ ಕೆಲಸ ಮುಗಿಸಿ

Team Udayavani, Mar 16, 2022, 5:07 PM IST

22work

ಮಸ್ಕಿ: ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾರ್ಚ್‌ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ತಾಪಂ ಸಹಾಯಕ ನಿರ್ದೇಶಕ ಶಿವಾನಂದರೆಡ್ಡಿ ಹೇಳಿದರು.

ಅಡವಿಭಾವಿ (ಮಸ್ಕಿ) ಗ್ರಾಪಂ ವ್ಯಾಪ್ತಿಯ ವಿವಿಧ ಹಳ್ಳಿಗಳಿಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿ ಮಾತನಾಡಿದರು.

ಅಡವಿಭಾವಿಯಲ್ಲಿ ಕೈಗೊಂಡ ಎರಡು ಭೋಜನಾಲಯ ಆದಷ್ಟು ಬೇಗ ಪೂರ್ಣಗೊಳಿಸಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಂಡರೆ ಜಿಪಂಗೆ ಹೊಸದಾಗಿ ಪ್ರಸ್ತಾವನೆ ಸಲ್ಲಿಸಲು ಅನುಕೂಲವಾಗಲಿದೆ ಎಂದರು.

ಉಸ್ಕಿಹಾಳ ಮಾರ್ಗದಲ್ಲಿ ಮಾರಲದಿನ್ನಿ ಜಲಾಶಯದ ಹಳ್ಳಕ್ಕೆ ನಿರ್ಮಿಸಿರುವ ವೆಂಟಡ್‌ ಚೆಕ್‌ ಡ್ಯಾಂ (ಸೇತುವೆ) ವಿಶಿಷ್ಟವಾಗಿದೆ. ಜಿಪಂ ಸಿಇಒ ತಾಲೂಕಿಗೆ ಭೇಟಿ ನೀಡಿದಾಗ ಸೇತುವೆ ವೀಕ್ಷಣೆಗೆ ಸಮಯ ನಿಗದಿಪಡಿಸಬೇಕು. 15 ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಂಡಿರುವ ಸೇತುವೆಗೆ ಹೆಚ್ಚುವರಿಯಾಗಿ 14 ಲಕ್ಷ ರೂ. ಬಿಡುಗಡೆಗೆ ಜಿಪಂಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ನೀರಿನ ತೊಟ್ಟಿಗಳಿಗೆ ಸಕಾಲದಲ್ಲಿ ನೀರು ಪೂರೈಸಲು ಮುತುವರ್ಜಿ ವಹಿಸಬೇಕು. ಇಂಗು ಗುಂಡಿಗಳಿಂದ ಗ್ರಾಮಗಳಲ್ಲಿ ಸ್ವತ್ಛತೆ ಎದ್ದು ಕಾಣುತ್ತಿದೆ ಎಂದರು.

ಈ ವೇಳೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ಸುರೇಶ ಪಾಟೀಲ್‌, ಬಿಎಫ್‌ಟಿ ದುರುಗೇಶ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Mangaluru: ಎಲೆ ಚುಕ್ಕಿ ರೋಗ ಬಾಧಿತ ಅಡಿಕೆ ಕೃಷಿಕರಿಗೆ ನೆರವು: ಕೇಂದ್ರಕ್ಕೆ ಮನವಿ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.