ಹಳ್ಳದಲ್ಲಿ ಸಿಲುಕಿದ ಕೂಲಿಕಾರ್ಮಿಕರಿದ್ದ ಟ್ರಾಕ್ಟರ್: ಸ್ಥಳೀಯರ ಸಾಹಸದಿಂದ ರಕ್ಷಣೆ
Team Udayavani, Sep 21, 2020, 11:48 AM IST
ರಾಯಚೂರು: ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದ್ದು, ರವಿವಾರ ರಾತ್ರಿಯೂ ಭಾರೀ ಮಳೆಯಾಗಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಸ್ಕಿ ತಾಲೂಕಿನ ವಟಗಲ್ ಗ್ರಾಮದ ಹಳ್ಳದಲ್ಲಿ ಕೂಲಿ ಕಾರ್ಮಿಕರು ಪರದಾಡಿದ ಪ್ರಸಂಗ ರವಿವಾರ ಸಂಜೆ ನಡೆದಿದೆ.
ಕೂಲಿಗಾಗಿ ತೆರಳಿದ್ದ ಮಹಿಳೆಯರನ್ನು ಟ್ರ್ಯಾಕ್ಟರ್ ಮೂಲಕ ಕರೆ ತರಲಾಗುತ್ತಿತ್ತು. ಈ ವೇಳೆ ಹಳ್ಳ ರಭಸವಾಗಿ ಹರಿಯುತ್ತಿರುವ ಕಾರಣ ಟ್ರಾಕ್ಟರ್ ಸಿಲುಕಿಕೊಂಡಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ಏಪರ್ಟ್ಟಿತ್ತು.
ಇದನ್ನೂ ಓದಿ: ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ: ಜಮೀನಿಗೆ ನುಗ್ಗಿದ ನೀರು, ಬೆಳೆ ಹಾನಿ
ಬಳಿಕ ಸ್ಥಳೀಯರು ಬೇರೆ ಟ್ರಾಕ್ಟರ್ ಗಳನ್ನು ಬಳಸಿ ಕಾರ್ಮಿಕರ ರಕ್ಷಣೆ ಮಾಡಿದ್ದಾರೆ. ಯಾವುದೇ ಅಪಾಯವಿಲ್ಲದೆ ಎಲ್ಲರನ್ನು ರಕ್ಷಿಸಲಾಗಿದೆ. ಇನ್ನೂ ಜಿಲ್ಲೆಯಲ್ಲಿ ಮಳೆ ಅವಾಂತರಗಳು ಮುಂದುವರಿದಿದ್ದು, ಬೆಳೆ ಹಾನಿ ಹೆಚ್ಚಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.