ಮತ್ತೆ ಪ್ರವಾಹ ಭೀತಿ: ಕೃಷ್ಣಾ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ


Team Udayavani, Aug 13, 2022, 7:29 PM IST

16-water

ದೇವದುರ್ಗ: ನಾರಾಯಣಪುರ ಜಲಾಶಯದಿಂದ ಶುಕ್ರವಾರ ಕೃಷ್ಣಾ ನದಿಗೆ 2.35 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಿರುವ ಹಿನ್ನೆಲೆ ಮತ್ತೆ ಪ್ರವಾಹ ಆತಂಕ ಆವರಿಸಿದೆ. ನದಿ ತೀರದ ಗ್ರಾಮಗಳಲ್ಲಿ ತಾಲೂಕು ಆಡಳಿತ ಕಟ್ಟೆಚ್ಚರ ವಹಿಸಿದೆ.

ಪದೇ-ಪದೇ ಪ್ರವಾಹ ನೆರೆ ಸಂತ್ರಸ್ತರ ಜೀವ ಹಿಂಡುತ್ತಿದೆ. ನದಿ ತೀರಕ್ಕೆ ಜನ-ಜಾನುವಾರುಗಳು ಹೋಗದಂತೆ ಗ್ರಾಪಂ ಮೂಲಕ ಡಂಗೂರ ಸಾರಲಾಗಿದೆ. ಗಡ್ಡೆಗೊಳಿ ಬಸವೇಶ್ವರ ದೇವಸ್ಥಾನ ಸಂಪೂರ್ಣ ಮುಳಗಿದೆ. ಕೃಷ್ಣಾ ನದಿಗೆ ಹೆಚ್ಚುವರಿ ನೀರು ಬಿಡುವ ಸಾಧ್ಯತೆ ಹೆಚ್ಚಿದೆ.

ಆಲಮಟ್ಟಿ ಜಲಾಶಯ ಭರ್ತಿಯಾಗುತ್ತಿದ್ದಂತೆ ಏಕಕಾಲದಲ್ಲಿ ನದಿಗೆ ನೀರು ಹರಿಸುವುದರಿಂದ ರಾತ್ರೋರಾತ್ರಿ ಪ್ರವಾಹ ಏರ್ಪಟ್ಟ ಸಾಕಷ್ಟು ನಿದರ್ಶಗಳಿವೆ. ಪ್ರವಾಹದಲ್ಲಿ ಕೈಗೊಳ್ಳಬಹುದಾದ ಎಲ್ಲ ಮುನ್ನೆಚ್ಚರಿಕೆ ತಾಲೂಕು ಆಡಳಿತ ಈ ಬಾರಿ ಕೈಗೊಂಡಿದೆ. ತಿಂಥಿಣಿ ಬ್ರಿಜ್‌ನಿಂದ ಗೂಗಲ್‌ವರೆಗೆ ಸುಮಾರ 56 ಕಿ.ಮೀ. ಕೃಷ್ಣಾ ನದಿ ತೀರದಲ್ಲಿರುವ ಸಾವಿರಾರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ, ಹತ್ತಿ, ಸೂರ್ಯಕಾಂತಿ ಬಿತ್ತನೆ ಮಾಡಲಾಗಿದೆ.

ಬಿತ್ತನೆಗಾಗಿ ಲಕ್ಷಾಂತರ ರೂ. ವೆಚ್ಚ ಭರಿಸಿದ ನೂರಾರು ರೈತರು ಪ್ರವಾಹ ಆತಂಕ ಕಾಡಲಾರಂಭಿಸಿದೆ. ಹೂವಿನಹೆಡಗಿ, ಜೋಳದಹೆಡಗಿ, ಗಾಗಲ್‌, ಗೂಗಲ್‌ ಸೇರಿದಂತೆ ಇತರೆ ಹಳ್ಳಿಗಳಲ್ಲಿ ಅತಿ ಹೆಚ್ಚು ಗದ್ದೆಯಲ್ಲಿ ಭತ್ತ ನಾಟಿ ಮಾಡಲಾಗಿದೆ. ಆದರೀಗ ಪ್ರವಾಹ ಆತಂಕ ಆವರಿಸಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ನದಿ ತೀರದಲ್ಲಿ ಬಿಡು ಬಿಟ್ಟಿದ್ದಾರೆ. ನದಿ ಹತ್ತಿರಕ್ಕೆ ಒಬ್ಬರೂ ಹೋಗದಂತೆ ಎಚ್ಚರಕೆ ವಹಿಸಲಾಗಿದೆ.

ನಾರಾಯಣಪುರ ಜಲಾಶಯದಿಂದ ಕೃಷ್ಣಾ ನದಿಗೆ 2.35 ಲಕ್ಷ ಕ್ಯೂಸೆಕ್‌ ನೀರು ಹರಿಬಿಟ್ಟಿರುವ ಹಿನ್ನೆಲೆ ತಾಲೂಕಾಡಳಿತ ವತಿಯಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ. ನದಿ ತೀರಕ್ಕೆ ಜನ-ಜಾನುವಾರುಗಳು ಹೋಗದಂತೆ ಗ್ರಾಪಂ ಮೂಲಕ ಡಂಗೂರು ಸಾರಲಾಗಿದೆ. -ಶ್ರೀನಿವಾಸ ಚಾಪಲ್‌, ತಹಶೀಲ್ದಾರ್‌

ಟಾಪ್ ನ್ಯೂಸ್

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

CM DCM

Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

HDK (4)

JDS ರಾಮನಗರದಿಂದಲೂ ಔಟ್‌: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ

12

Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್‌; ತನಿಖೆ ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.