ಹಗಲುವೇಷ ಕಲಾವಿದ ಜಂಬಣ್ಣರಿಗೆ ಜಾನಪದ ಪ್ರಶಸ್ತಿ


Team Udayavani, Jan 5, 2021, 1:22 PM IST

rc-tdy-1

ರಾಯಚೂರು: ಜಿಲ್ಲೆಯ ಹಗಲುವೇಷ ಕಲಾವಿದರಾದ ಜಂಬಣ್ಣ ಹಸಮಕಲ್‌ ಅವರನ್ನು ಕರ್ನಾಟಕ ಜಾನಪದಅಕಾಡೆಮಿಯ 2020ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕಳೆದ ಐದು ದಶಕಗಳಿಂದ ಹಗಲು ವೇಷ ಕಲಾವಿದರಾಗಿರುವ ಜಂಬಣ್ಣ ಅವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆಗೊಂಡಿದ್ದಾರೆ.

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್‌ ಗ್ರಾಮದ ನಿವಾಸಿಯಾಗಿರುವ ಜಂಬಣ್ಣ ಅವರು, ಕಳೆದ 48 ವರ್ಷಗಳಿಂದ ಹಗಲು ವೇಕಲಾವಿದರಾಗಿ ದುಡಿಯುತ್ತಿದ್ದಾರೆ. ಜಾನಪದ ಕಲೆಯಲ್ಲಿಹಗಲುವೇಷಕ್ಕೂ ವಿಶೇಷ ಸ್ಥಾನಮಾನ ಹೊಂದಿದೆ.

ಹಗಲುವೇಷ ಕಲಾವಿದ ಜಂಬಣ್ಣ ಅವರು ಜಿಲ್ಲೆಸೇರಿದಂತೆ ಅನೇಕ ಸ್ಥಳಗಳಲ್ಲಿ ಪ್ರದರ್ಶನ ನೀಡಿ ಖ್ಯಾತಿಗಳಿಸಿದ್ದಾರೆ. ಪಕ್ಕದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಜ.1,1957ರಲ್ಲಿ ಶಂಕರಪ್ಪ, ಮಾರೆಮ್ಮ ದಂಪತಿಗೆ ಜನಿಸಿದ ಜಂಬಣ್ಣ ತಮ್ಮ 14 ನೇ ವಯಸ್ಸಿನಿಂದಲೆಯೇ ಅಲೆಮಾರಿ ಬುಡಗಟ್ಟು ಕಲಾವಿದರಾಗಿ ತಮ್ಮ ತಾವು ತೊಡಗಿಸಿಕೊಂಡಿದ್ದಾರೆ.

ಹಗಲು ವೇಷದಲ್ಲಿ ಬಸ್ಮಾಸುರ, ದ್ರೌಪದಿ, ರಾವಣ, ರಾಮ, ಭೀಮ, ದುರ್ಯೋಧನ ಪಾತ್ರಗಳಲ್ಲಿ ಅಭಿನಯಿಸಿ ಅನೇಕ ಕಡೆಗಳಲ್ಲಿ ಪ್ರದರ್ಶನ ಮಾಡಿದ್ದಾರೆ.ಜಂಬಣ್ಣ ಕೇವಲ ಗಾಯನ, ಹಗಲು ವೇಷವಷ್ಟೇ ಅಲ್ಲ ಸಂಗೀತ ವಾದ್ಯಗಳಾದ ಹಾರೊ¾àನಿಯಂ, ತಬಲ, ತಾಳ ಹಾಗೂ ಮತ್ತಿತರ ವಾದ್ಯಗಳನ್ನು ಸಹ ನುಡಿಸುವ ಕಲೆ ಹೊಂದಿದ್ದಾರೆ.

ಹಗಲುವೇಷ ಕಲಾವಿದನಾಗಿರುವ ನಾನು ಕಳೆದ 48 ವರ್ಷಗಳಿಂದಲೂ ಅನೇಕ ಕಲಾಪ್ರದರ್ಶನ ನೀಡಲಾಗಿದೆ. ಈಗ ಕರ್ನಾಟಕಜಾನಪದ ಅಕಾಡೆಮಿಯು ನನ್ನ  ಕಲೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಿರುವುದು ಸಂಸತ ತಂದಿದೆ. ಜಂಬಣ್ಣ ಹಸಮಕಲ್‌,ಹಗಲುವೇಷ ಹಿರಿಯ ಕಲಾವಿದ

ಟಾಪ್ ನ್ಯೂಸ್

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

bidar

Road Mishap: ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಮೃತ್ಯು, ಮಹಿಳೆ ಗಂಭೀರ

1-s-v

Belgavi;ಸುವರ್ಣ ವಿಧಾನ ಸೌಧದ ಸುತ್ತ ನಿಷೇಧಾಜ್ಞೆ

congress

Maharashtra ಮತದಾನ ಮುಗಿದ ನಂತರ 7% ಹೆಚ್ಚಳ : ECI ಸ್ಪಷ್ಟಪಡಿಸಬೇಕು ಎಂದ ಕಾಂಗ್ರೆಸ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Mumbai: ಆತ್ಮಹತ್ಯೆಗೂ 15 ನಿಮಿಷದ ಮೊದಲು ತಾಯಿಗೆ ಕರೆ ಮಾಡಿ ಖುಷಿಯಲ್ಲೇ ಮಾತನಾಡಿದ್ದ ಪೈಲೆಟ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-IFFI

IFFI 2024; ಟಾಕ್ಸಿಕ್‌ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್‌ ಮಸ್ಸೆಗೆ ವಾರ್ಷಿಕ ಪುರಸ್ಕಾರ

4

Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ

Untitled-5

Kasaragod: ನಗ-ನಗದು ಕಳವು; ಆರೋಪಿ ಬಂಧನ

4

Punjalkatte: ರಾಯಿ; ಯುವಕ ನೇಣು ಬಿಗಿದು ಆತ್ಮಹತ್ಯೆ

Untitled-5

Puttur: ಮಾದಕ ಪದಾರ್ಥ ಸಹಿತ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.